Webdunia - Bharat's app for daily news and videos

Install App

ದೇಣಿಗೆ ಸಂಗ್ರಹಕ್ಕೆ ಅಭಿಯಾನ

Webdunia
ಮಂಗಳವಾರ, 1 ಮಾರ್ಚ್ 2022 (09:45 IST)
ವಾಷಿಂಗ್ಟನ್ : ರಷ್ಯಾ ದಾಳಿಗೊಳಗಾದ ಯುದ್ಧಪೀಡಿತ ಉಕ್ರೇನ್ ತೀವ್ರ ಸಂಕಷ್ಟಕ್ಕೊಳಗಾಗಿದೆ.

ಉಕ್ರೇನ್ ರಕ್ಷಣೆಗೆ ಸೈನಿಕರು ಪ್ರತಿ ಕ್ಷಣ ಹೋರಾಟ ಮಾಡುತ್ತಿದ್ದಾರೆ. ಉಕ್ರೇನ್ ಸಂಕಷ್ಟಕ್ಕೆ ನೆರವಾಗಲು ಉದ್ಯಮಿಗಳು, ಸೆಲೆಬ್ರಿಟಿಗಳು, ಸಂಘ, ಸಂಸ್ಥೆಗಳು ದೇಣಿಗೆ ಸಂಗ್ರಹಕ್ಕೆ ಮುಂದಾಗಿದೆ.

ಬಲಾಢ್ಯ ರಷ್ಯಾ ವಿರುದ್ಧ ಕಾದಾಡುತ್ತಿರುವ ಉಕ್ರೇನ್ ಪರ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವಾಗಲೇ ಆ ದೇಶಕ್ಕೆ ಬಲ ತುಂಬುವ ಉದ್ದೇಶದಿಂದ ದೇಣಿಗೆ ಸಂಗ್ರಹ ಅಭಿಯಾನವೂ ನಡೆಯುತ್ತಿದೆ.

ಉಕ್ರೇನ್ ಪರ ಹಲವು ಸಸ್ಥೆಗಳು ಅಭಿಯಾನವನ್ನು ಆರಂಭಿಸಿವೆ. ಬ್ಲಾಕ್ಚೈನ್ ವಿಶ್ಲೇಷಣಾ ಸಂಸ್ಥೆ ಎಲ್ಲಿಪ್ಟಿಕ್ ಅಂಕಿ – ಅಂಶಗಳ ಪ್ರಕಾರ , ಉಕ್ರೇನ್ ಸರ್ಕಾರೇತರ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಘಟನೆಗಳಿಗೆ 30 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕ್ರಿಪ್ಟೋಕರೆನ್ಸಿ ಹರಿದು ಬಂದಿದೆ.

ಅಮೆರಿಕದ ಉದ್ಯಮಿ ಸ್ಯಾಮ್ ಬ್ಯಾಂಕ್ಮ್ಯಾನ್ ಫ್ರೈಡ್ ಅವರ ಕಂಪನಿ ಪ್ರತಿ ಉಕ್ರೇನ್ ಪ್ರಜೆಗೆ 1900 ರೂಪಾಯಿ ನೀಡುವುದಾಗಿ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments