ಯಾರಾದರು ಲೈಂಗಿಕ ಕಿರುಕುಳ ನೀಡಿದಾಗ ಹೇಳಲು ಆಗದವರು ಈ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Webdunia
ಶುಕ್ರವಾರ, 24 ಮೇ 2019 (09:12 IST)
ಜಪಾನ್ : ಜಪಾನ್‌ ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ನೀಡುವವರ ಸಂಖ್ಯೆ ಜಾಸ್ತಿ ಆಗುತ್ತಿರುವ ಹಿನ್ನಲೆಯಲ್ಲಿ ಇದೀಗ ಅದಕ್ಕಾಗಿ ಮೊಬೈಲ್ ಆಪ್ ಒಂದನ್ನು ಬಿಡುಗಡೆ ಮಾಡಿದ್ದಾರೆ.




ಕೆಲವು ಯುವತಿಯರು ಕಿರುಕುಳ ನೀಡುತ್ತಿದ್ದರೂ ಬೇರೆಯವರಿಗೆ ಹೇಳಲು ನಾಚಿಕೆಪಟ್ಟುಕೊಳ್ಳುತ್ತಾರೆ. ಅಂತಹ ಮಹಿಳೆಯರ ಸಹಾಯಕ್ಕಾಗಿ ಈ ಮೊಬೈಲ್ ಆಪ್ ನ್ನು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಡಿಜಿ(digi) ಪೊಲೀಸ್ ಆಪ್ ಎಂದು  ಹೆಸರಿಡಲಾಗಿದ್ದು,  ಮಹಿಳೆ ಗೆ ಯಾರಾದರೂ ಕಿರುಕುಳ ನೀಡಿದರೆ ತಕ್ಷಣ ಈ ಬಟನ್ ಒತ್ತಿದರೆ ಸಾಕು,  ಅದು ನಿಲ್ಲಿಸು ಎಂದು ಜೋರಾಗಿ ಕೂಗಿಕೊಳ್ಳುತ್ತದೆಯಂತೆ. ಹಾಗೂ ಇಲ್ಲೊಬ್ಬ ಕಿರುಕುಳ ನೀಡುತ್ತಿದ್ದಾನೆ ಸಹಾಯ ಮಾಡಿ ಎಂದು ಸ್ಕ್ರೀನ್ ತುಂಬ ತುರ್ತು ಸಂದೇಶ ಬರುತ್ತದಂತೆ. ಅದನ್ನು ಪಕ್ಕದಲ್ಲಿರುವವರಿಗೆ ತೋರಿಸಿ ಸಹಾಯ ಪಡೆಯಬಹುದು.


ಈ ಆಪ್ ಜಪಾನ್ ತುಂಬ ಜನಪ್ರಿಯವಾಗುತ್ತಿದೆ. ಈಗಾಗಲೇ 2 ಲಕ್ಷಕ್ಕಿಂತ ಹೆಚ್ಚು ಜನ ಈ ಆಪ್ ಅನ್ನು ಬಳಸುತ್ತಿದ್ದಾರಂತೆ. ಅತಿ ಹೆಚ್ಚು ಬಳಕೆಯಾಗುತ್ತಿರುವ ಸರ್ಕಾರಿ ಆಪ್ ಇದಾಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ