Select Your Language

Notifications

webdunia
webdunia
webdunia
webdunia

ಸೌದಿ ವಿಮಾನ ನಿಲ್ದಾಣದ ಮೇಲೆ ಡ್ರೋಣ್ ದಾಳಿ: 8 ಮಂದಿಗೆ ಗಾಯ

ಸೌದಿ ವಿಮಾನ ನಿಲ್ದಾಣದ ಮೇಲೆ ಡ್ರೋಣ್ ದಾಳಿ: 8 ಮಂದಿಗೆ ಗಾಯ
bengaluru , ಮಂಗಳವಾರ, 31 ಆಗಸ್ಟ್ 2021 (16:24 IST)
ಆಫ್ಘಾನಿಸ್ತಾನದ ವಿಮಾನ ನಿಲ್ದಾಣದ ಮೇಲೆ ಉಗ್ರರ ದಾಳಿ ಪ್ರಕರಣದ ಬೆನ್ನಲ್ಲೇ ಇದೀಗ ಸೌದಿ ಅರೆಬಿಯಾದ ವಿಮಾನ ನಿಲ್ದಾಣದ ಮೇಲೆ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆ.
ಮಂಗಳವಾರ ಮಧ್ಯಾಹ್ನ ಸೌದಿ ಅರೆಬಿಯಾದ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ 8 ಮಂದಿ ಗಾಯಗೊಂಡಿದ್ದು, ನಾಗರಿಕ ವಿಮಾನಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಳ: ಅರುಣ್ ಸಿಂಗ್