Webdunia - Bharat's app for daily news and videos

Install App

ಅಸ್ಸಾಂ, ಲಡಾಖ್‍ನಲ್ಲಿ ಕಂಪಿಸಿದ ಭೂಮಿ !

Webdunia
ಶುಕ್ರವಾರ, 9 ಜೂನ್ 2023 (13:18 IST)
ಶ್ರೀನಗರ : ಅಸ್ಸಾಂನಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 3.7 ರಷ್ಟಿದ್ದು, ಬೆಳಿಗ್ಗೆ 10:05 ಕ್ಕೆ ಭೂಮಿ ಕಂಪಿಸಿದೆ. ತೇಜ್ಪುರ್ದಿಂದ ಸುಮಾರು 39 ಕಿ.ಮೀ ದೂರದಲ್ಲಿ ಭೂಕಂಪ ಉಂಟಾಗಿದೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಸಹ 3.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 10:23ಕ್ಕೆ ಭೂಕಂಪದ ಅನುಭವವಾಗಿದೆ. ಭೂಮಿಯ 10 ಕಿ.ಮೀ. ಆಳದಲ್ಲಿ ಈ ಕಂಪನ ಸಂಭವಿಸಿದೆ. 

ಅಲ್ಲದೇ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಸಂಭವಿಸಿದ 2ನೇ ಭೂಕಂಪ ಇದಾಗಿದೆ. ಭೂಕಂಪದಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments