Webdunia - Bharat's app for daily news and videos

Install App

ಮೆಕ್ಸಿಕೊದಲ್ಲಿ ಮತ್ತೆ ಕಾಣಿಸಿಕೊಂಡ ಭೂಕಂಪ; 7.2 ತೀವ್ರತೆ ದಾಖಲು

Webdunia
ಶನಿವಾರ, 17 ಫೆಬ್ರವರಿ 2018 (12:56 IST)
ಮೆಕ್ಸಿಕೊ ಸಿಟಿ: ಆಗ್ನೇಯ ಮೆಕ್ಸಿಕೊ ದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು ರಿಕ್ಟರ್‌ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮೆಕ್ಸಿಕೊದ ಹಲವು ರಾಜ್ಯಗಳಲ್ಲಿ ಕಂಪನದ ಅನುಭವವಾಗಿದ್ದು ಜನರು ಭಯಭೀತರಾಗಿರುವ ಬಗ್ಗೆ ವರದಿಯಾಗಿದೆ.


ಹಲವು ಕಟ್ಟಡಗಳಲ್ಲಿ ಭಾರೀ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು ಇದುವರೆಗೆ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.


ಕಳೆದ ವರ್ಷ ಸೆಪ್ಟಂಬರ್‌ 7 ರಂದು ಮೆಕ್ಸಿಕೊದಲ್ಲಿ ಸಂಭವಿಸಿದ 8.2 ತೀವ್ರತೆಯ ಭೂಕಂಪದಲ್ಲಿ 96 ಮಂದಿ ಸಾವನ್ನಪ್ಪಿದ್ದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments