Select Your Language

Notifications

webdunia
webdunia
webdunia
webdunia

ಭೂಕಂಪ; ಸುನಾಮಿ ಎಚ್ಚರಿಕೆ !

ಇಂಡೋನೇಷ್ಯಾ
ಇಂಡೋನೇಷ್ಯಾದಲ್ಲಿಂದು ಪ್ರಬಲ ಭೂಕಂಪನವಾಗಿದೆ. ಇಂಡೋನೇಷ್ಯಾದ ಮೌಮೆರೆಯಿಂದ ಉತ್ತರಕ್ಕೆ 95 ಕಿಮೀ ದೂರದಲ್ಲಿ ಭೂಮಿ ನಡುಗಿದ್ದು,

ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.6ರಷ್ಟು ದಾಖಲಾಗಿದೆ.ಯುನೈಟೆಡ್ ಸ್ಟೇಟಸ್  ಇಂಡೋನೇಷ್ಯಾದ ಮೌಮೆರೆಯಿಂದ ಉತ್ತರಕ್ಕೆ 95 ಕಿಮೀ ದೂರದಲ್ಲಿಭೂವೈಜ್ಞಾನಿಕ ಸಮೀಕ್ಷೆ (USGS) ತಿಳಿಸಿದೆ.

ಇನ್ನು ಇಂಡೋನೇಷ್ಯಾದ ಹವಾಮಾನ ಇಲಾಖೆ ಅಧಿಕಾರಿಗಳು ಸುಮಾರು 7.5 ರಷ್ಟು ತೀವ್ರತೆಯ ಭೂಕಂಪ ಆಗಿದ್ದಾಗಿ ಹೇಳಿದ್ದಾರೆ. ಪೂರ್ವ ನುಸಾ ತೆಂಗರಾ ಪ್ರದೇಶದಲ್ಲಿ ಭೂಕಂಪ ಅಪ್ಪಳಿಸಿದ್ದಾಗಿ ಮಾಹಿತಿ ನೀಡಿರುವ ಅವರು ಸುನಾಮಿ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹಾಗೇ, ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ, ಭೂಕಂಪವು ಭೂ ಮೇಲ್ಮೈಯಿಂದ 5 ಕಿಮೀ ಆಳದಲ್ಲಿ, 7.7ರಷ್ಟು ತೀವ್ರತೆಯಲ್ಲಿ ಭೂಮಿ ನಡುಗಿದೆ ಎಂದು ಹೇಳಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಹೊರ ಬೀಳಲಿದೆ ಫಲಿತಾಂಶ, ಅಭ್ಯರ್ಥಿಗಳಿಗೆ ಢವ ಢವ!