Webdunia - Bharat's app for daily news and videos

Install App

ಇಂಗ್ಲೆಂಡ್ ರಾಜನ ಮೇಲೆ ಮೊಟ್ಟೆ ಎಸೆತ!

Webdunia
ಗುರುವಾರ, 22 ಡಿಸೆಂಬರ್ 2022 (12:41 IST)
ಲಂಡನ್ : ಕಿಂಗ್ ಚಾರ್ಲ್ಸ್ ಮತ್ತು ಕ್ಯಾಮಿಲ್ಲಾ ಅವರ ಮೇಲೆ ಮೊಟ್ಟೆಗಳನ್ನು ಎಸೆದಿದ್ದ ವಿದ್ಯಾರ್ಥಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.

ನವೆಂಬರ್ನಲ್ಲಿ ಉತ್ತರ ಇಂಗ್ಲೆಂಡ್ನಲ್ಲಿ ರಾಜ ಮತ್ತು ರಾಣಿ ಇಬ್ಬರು ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಈ ಯಾರ್ಕ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪ್ಯಾಟ್ರಿಕ್ ಥೆಲ್ವೆಲ್ (23) ಎಂಬಾತ ಬ್ರಿಟಿಷ್ ರಾಜ ರಾಣಿಯ ಮೇಲೆ ಮೊಟ್ಟೆಗಳನ್ನು ಎಸೆದಿದ್ದ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಮೇಲೆ ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ಆರೋಪ ಹೊರಿಸಿ ಪ್ಯಾಟ್ರಿಕ್ನನ್ನು ಬಂಧಿಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಯಾರ್ಕ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ನಡೆಸಿತ್ತು. ಕಿಂಗ್ ಚಾರ್ಲ್ಸ್ನ  ಮೇಲೆ ಮೊಟ್ಟೆಗಳನ್ನು ಎಸೆದ ನಂತರ ಅಪರಾಧವು ಸಾಬೀತಾದ ಹಿನ್ನೆಲೆಯಲ್ಲಿ ಯುಕೆ ವಿದ್ಯಾರ್ಥಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments