ಡ್ಯಾಂ ಬಳಿ ವಿದ್ಯುತ್ ಅವಘಡ : 16 ಕ್ಕೂ ಹೆಚ್ಚು ಮಂದಿ ದಾರುಣ ಸಾವು!

Webdunia
ಗುರುವಾರ, 20 ಜುಲೈ 2023 (07:52 IST)
ಡೆಹ್ರಾಡೂನ್ : ವಿದ್ಯುತ್ ಅವಘಡದಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಐವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 16 ಜನ ಸಾವನ್ನಪ್ಪಿದ ಘಟನೆ ಉತ್ತರಾಖಂಡದ ಚಮೋಲಿಯಲ್ಲಿ ಬುಧವಾರ ನಡೆದಿದೆ.

ಅಲ್ಕಾನಂದ ನದಿಯ ದಡದ ನಮಾಮಿ ಗಂಗೆ ಯೋಜನೆಯ ಸ್ಥಳದಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಹಲವಾರು ಜನ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನದಿ ಅಣೆಕಟ್ಟಿನ ಮೇಲೆ ವಿದ್ಯುತ್ ತಂತಿ ಹಾದು ಹೋಗಿತ್ತು. ಇದನ್ನು ಸ್ಪರ್ಶಿಸಿ ಬಹುತೇಕರು ಮೃತಪಟ್ಟಿದ್ದಾರೆ. ಯೋಜನೆಯ ಉಸ್ತುವಾರಿ ಗಣೇಶ್ ಲಾಲ್ ಮೊದಲು ಸಾವನ್ನಪ್ಪಿದರು. ಬಳಿಕ ಉಳಿದವರು ಇದನ್ನು ಸ್ಪರ್ಶಿಸಿದ್ದಾರೆ. ಇದು ಟ್ರಾನ್ಸ್ಫಾರ್ಮರ್ ಸ್ಫೋಟಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments