ರಷ್ಯಾ ಸೇನೆ ಉಕ್ರೇನ್ ಮೇಲೆ ನಡೆಸುತ್ತಿರುವ ಸೇನಾ ಕಾರ್ಯಾಚರಣೆ, ಸಂಬಂಧಿಸಿದಂತೆ ರಷ್ಯಾದ ಮಾಧ್ಯಮ ಸಂಸ್ಥೆಗಳು ಫೇಸ್ಬುಕ್ನಲ್ಲಿ ಜಾಹೀರಾತುಗಳನ್ನು ಹಾಕುವುದು,ಈ ಮೂಲಕ ಹಣ ಗಳಿಕೆ ಮಾಡುವುದನ್ನು ಫೇಸ್ಬುಕ್ ನಿಷೇಧಿಸಿದೆ ಎಂದು ಅದರ ಭದ್ರತಾ ನೀತಿಯ ಮುಖ್ಯಸ್ಥ ನಥಾನಿಯಲ್ ಗ್ಲೀಚರ್ ತಿಳಿಸಿದ್ದಾರೆ.