ಭಾರತೀಯ ಗಡಿಯೊಳಗೆ ಚೀನಾ ಆರ್ಮಿ ಅತಿಕ್ರಮಣ? ಕೇಂದ್ರ ಹೇಳಿದ್ದೇನು?

Webdunia
ಶನಿವಾರ, 31 ಅಕ್ಟೋಬರ್ 2020 (10:15 IST)
ನವದೆಹಲಿ: ಪೂರ್ವ ಲಡಾಖ್ ಭಾಗದಲ್ಲಿ ಚೀನಾ ಸೇನೆ ಭಾರತೀಯ ಗಡಿ ಭಾಗವನ್ನು ಅತಿಕ್ರಮಿಸಿದ ಎಂಬ ಕೆಲವು ಮಾಧ್ಯಮ ವರದಿ ಬಗ್ಗೆ ಕೇಂದ್ರದ ಪ್ರೆಸ್ ಇನ್ ಫಾರ್ಮೇಷನ್ ಬ್ಯೂರೋ (ಪಿಐಬಿ) ಸ್ಪಷ್ಟನೆ ನೀಡಿದೆ.


ಚೀನಾ ಆರ್ಮಿ ಪ್ಯಾಂಗಾಂಗ್ ಸರೋವರದ ಫಿಂಗರ್ 2, 3 ಭಾಗದಲ್ಲಿ ಬೀಡುಬಿಟ್ಟಿದೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪಿಐಬಿ ಇದೆಲ್ಲಾ ಸುಳ್ಳು ಸುದ್ದಿ. ಭಾರತೀಯ ಸೇನೆಯೂ ಇದನ್ನು ಅಲ್ಲಗಳೆದಿದೆ. ಚೀನಾ ಸೈನಿಕರನ್ನು ಭಾರತೀಯ ಯೋಧರು ನಮ್ಮ ಗಡಿಯೊಳಗೆ ನುಸುಳಲು ಅವಕಾಶ ಮಾಡಿಕೊಟ್ಟಿಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮುಂದಿನ ಸುದ್ದಿ
Show comments