ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆಯಾಗಿ   15 ವರ್ಷಗಳ ನಂತರ ಪ್ರಕರಣದ ನಾಲ್ವರು ಆರೋಪಿಗಳಿಗೆ ದೆಹಲಿಯ ಸಾಕೇತ್ ನ್ಯಾಯಾಲಯ ಶಿಕ್ಷೆಗೆ ಅರ್ಹರು ಎಂದಿದೆ.  ದರೋಡೆ ಮಾಡುವ ಉದ್ದೇಶದಿಂದಲೇ ಯುವತಿಯನ್ನ  ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್ ಮತ್ತು ಬಲ್ಜೀತ್ ಮಲಿಕ್ ಕೊಲೆ ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ಹೇಳಿದ್ದು,ಆರೋಪಿಗಳನ್ನು MCOCA ಯ ಸೆಕ್ಷನ್ 3(1) ಅಡಿಯಲ್ಲಿ ತಪ್ಪಿತಸ್ಥರೆಂದು ಆದೇಶವನ್ನ ಹೊರಡಿಸಿದೆ.