Webdunia - Bharat's app for daily news and videos

Install App

ಮನೆಯಲ್ಲಿ ಮಲಗಿದ್ದ 10 ಮಂದಿ ಸಜೀವ ದಹನ!

Webdunia
ಬುಧವಾರ, 22 ಮಾರ್ಚ್ 2023 (16:01 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಲೋವರ್ ಕೊಹಿಸ್ತಾನ್ನ ಸೆರಿ ಪ್ರದೇಶದಲ್ಲಿ ಶುಕ್ರವಾರ (ಮಾ.17) ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
 
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ಅನೇಕರು ಸಜೀವ ದಹನರಾಗಿದ್ದಾರೆ.  ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ. ನಿವಾಸಿಗಳು ಎಚ್ಚರಗೊಳ್ಳುವಷ್ಟರಲ್ಲಿ ಇಡೀ ಮನೆ ಬೆಂಕಿಗೆ ಆಹುತಿಯಾಗಿತ್ತು.

ಮೃತದೇಹಗಳನ್ನು ಹೊರತೆಗೆದು ರವಾನಿಸಲಾಯಿತು. ಗಾಯಗೊಂಡ ಮೂವರನ್ನು ಪಟ್ಟನ್ನ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಸಾಗಿಸಲಾಗಿದೆ. ಬೆಂಕಿ ಅವಘಡದಲ್ಲಿ ಹೆಚ್ಚಿನ ಹಾನಿಯಾಗಿದ್ದು, ಎಂಟು ಎಮ್ಮೆಗಳು ಸಹ ಸಾವನ್ನಪ್ಪಿವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments