ಆಸ್ಪತ್ರೆ ಆವರಣದಲ್ಲಿ ಗುಂಡಿನ ದಾಳಿ !

Webdunia
ಗುರುವಾರ, 2 ಜೂನ್ 2022 (15:05 IST)
ವಾಷಿಂಗ್ಟನ್ : ಒಕ್ಲಹೋಮಾದ ತುಲ್ಸಾದಲ್ಲಿನ ಆಸ್ಪತ್ರೆಯ ಆವರಣದಲ್ಲಿ ದುಷ್ಕರ್ಮಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿ ನಾಲ್ವರನ್ನು ಹತ್ಯೆಗೈದಿದ್ದಾನೆ.
 
ಸೇಂಟ್ ಫ್ರಾನ್ಸಿಸ್ ಹೆಲ್ತ್ ಸಿಸ್ಟಮ್ ಆಸ್ಪತ್ರೆಯ ಆವರಣದಲ್ಲಿ ನಡೆದ ದಾಳಿ ವೇಳೆ ರೈಫಲ್ ಮತ್ತು ಬಂದೂಕನ್ನು ಹೊಂದಿದ್ದ ಶಂಕಿತ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ. ಸದ್ಯ ಮೃತಪಟ್ಟ ನಾಲ್ವರ ಶವವನ್ನು ವಶಪಡಿಸಿಕೊಂಡಿದ್ದೇವೆ.

ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದು ತುಲ್ಸಾ ಪೊಲೀಸ್ ಇಲಾಖೆಯ ಉಪ ಮುಖ್ಯಸ್ಥ ಎರಿಕ್ ಡಾಲ್ಗ್ಲೀಶ್ ಹೇಳಿದ್ದಾರೆ. 

ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯ ಎರಡನೇ ಮಹಡಿಗೆ ವ್ಯಕ್ತಿಯೋರ್ವ ಗನ್ ಹಿಡಿದುಕೊಂಡು ಬಂದಿದ್ದಾನೆ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಟ್ಟಡವನ್ನು ತೆರವುಗೊಳಿಸಲು ಪ್ರಯತ್ನಿಸಿದ್ದರು.

ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಹಲವಾರು ಮಂದಿಗೆ ಗುಂಡು ಹಾರಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments