Daily Horoscope
✕

ಅಮೆರಿಕ ಚುನಾವಣೆಯಲ್ಲಿ ಐವರು ಭಾರತೀಯರು ಆಯ್ಕೆ

Webdunia
ಶುಕ್ರವಾರ, 11 ನವೆಂಬರ್ 2022 (10:18 IST)
ವಾಷಿಂಗ್ಟನ್ : ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಐವರು ಭಾರತೀಯ ಮೂಲದ ವ್ಯಕ್ತಿಗಳು ಸಂಸತ್ಗೆ ಆಯ್ಕೆ ಆಗುವ ಮೂಲಕ ಹೊಸದೊಂದು ದಾಖಲೆಯನ್ನು ಸೃಷ್ಟಿಸಿದ್ದಾರೆ.

ಆಡಳಿತ ಪಕ್ಷ ಡೆಮಾಕ್ರಟಿಕ್ನ ಅಭ್ಯರ್ಥಿಯಾಗಿರುವ ರಾಜ ಕೃಷ್ಣಮೂರ್ತಿ, ರಾವ್ ಖನ್ನಾ, ಪ್ರಮೀಳಾ ಜಯಪಾಲ್, ಶ್ರೀ ಥಾಣೇದಾರ್ ಮತ್ತು ಅಮಿ ಬೇರಾ ಅವರು ಸಂಸತ್ ಪ್ರತಿನಿಧಿಗಳಾಗಿ ಚುನಾಯಿತರಾದವರು.

ಇನ್ನೂ ಮಿಚಿಗನ್ ಕ್ಷೇತ್ರದಿಂದ ಆಯ್ಕೆ ಆಗಿರುವ ಶ್ರೀ ಥಾಣೆದಾರ್ ಅವರು ಮೂಲತಃ ಕರ್ನಾಟಕದ ಬೆಳಗಾವಿ ಮೂಲದವರಾಗಿದ್ದಾರೆ.

ಇವರು ರಿಬ್ಲಿಕನ್ ಪಕ್ಷದ ಮಾರ್ಟೆಲ್ ಬಿವಿಂಗ್ಸ್ ಅವರನ್ನು ಸೋಲಿಸಿ, ಮಿಚಿಗನ್ನಿಂದ ಆಯ್ಕೆಯಾದ ಮೊದಲ ಭಾರತೀಯ ಮೂಲದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments