Webdunia - Bharat's app for daily news and videos

Install App

ವಿಮಾನ ಪತನ; ಪ್ರಯಾಣಿಕರ ದುರ್ಮರಣ!

Webdunia
ಗುರುವಾರ, 16 ಡಿಸೆಂಬರ್ 2021 (14:09 IST)
ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಒಂಭತ್ತು ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೋ ಡೊಮಿಂಗೊದಲ್ಲಿ ನಡೆದಿದೆ.

ಡೊಮಿನಿಕನ್ ರಿಪಬ್ಲಿಕ್ ರಾಜಧಾನಿ ಸ್ಯಾಂಟೋ ಡೊಮಿಂಗೊದಲ್ಲಿರುವ ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತುರ್ತು ಲ್ಯಾಂಡಿಂಗ್ ಮಾಡುವ ವೇಳೆ ಬುಧವಾರ ರಾತ್ರಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿಮಾನಯಾನ ಕಂಪನಿ ಹೆಲಿಡೋಸಾ ಏವಿಯೇಷನ್ ಗ್ರೂಪ್ ಅಪಘಾತವನ್ನು ದೃಢಪಡಿಸಿದ್ದು, ‘ಲಾಸ್ ಅಮೆರಿಕಾಸ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿರುವ ವಿಮಾನ ದುರಂತ ವಿಷಾದಕರ.
ಈ ಅಪಘಾತದಲ್ಲಿ ಎಲ್ಲ ಸಿಬ್ಬಂದಿ ಮತ್ತು ಪ್ರಯಾಣಿಕರು ಸಾವಿಗೀಡಾಗಿದ್ದಾರೆ’ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments