Webdunia - Bharat's app for daily news and videos

Install App

ರೆಡ್ ಲೈಟ್ ಸಿಗ್ನಲ್ ಗೆ ರಸ್ತೆ ಮೇಲೆ ಲ್ಯಾಂಡ್ ಆದ ವಿಮಾನ

Webdunia
ಸೋಮವಾರ, 5 ಆಗಸ್ಟ್ 2019 (09:08 IST)
ವಾಷಿಂಗ್ಟನ್ : ರಾಜ್ಯ ಹೆದ್ದಾರಿಯ ರೆಡ್ ಲೈಟ್ ಸಿಗ್ನಲ್ ಗೆ ಸಣ್ಣ ವಿಮಾನವೊಂದು ರೋಡ್ ಮೆಲಿಯೇ ಲ್ಯಾಂಡ್ ಆದ ಘಟನೆ ವಾಷಿಂಗ್ಟನ್ ನಲ್ಲಿ ನಡೆದಿದೆ.



ವಿಮಾನವನ್ನು ಹಿಂಬಾಲಿಸಿದ  ಸ್ಟೇಟ್ ಟ್ರೂಪರ್ ಕ್ಲಿಂಟ್ ಥಾಂಪ್ಸನ್ ಎಂಬುವವರು ತಮ್ಮ  ಡ್ಯಾಶ್ ಬೋರ್ಡ್ ನ ಕ್ಯಾಮೆರಾದಲ್ಲಿ ಈ ಭಯಾನಕ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಮಾನ ರಿಮೋಟ್ ಕಂಟ್ರೋಲ್ ನಿಂದ ನಿಯಂತ್ರಣ ಮಾಡುತ್ತಿದೆ ಎಂದು ಅವರು ಮೊದಲು ಭಾವಿಸಿದ್ದರು. ಆದರೆ, ವಿಮಾನ ತುರ್ತಾಗಿ ಭೂಸ್ಪರ್ಶ ಮಾಡುತ್ತಿದ್ದುದನ್ನು ಗಮನಿಸಿ, ಪೈಲಟ್ ತುರ್ತಾಗಿ ಭೂಸ್ಪರ್ಶ ಮಾಡುತ್ತಿದ್ದಾರೆ ಎಂಬುದನ್ನು ಅರಿತುಕೊಂಡರು.


ವಿಮಾನ ರೆಡ್ ಲೈಟ್ ಗೆ ರಸ್ತೆಯಲ್ಲಿ ಲ್ಯಾಂಡ್ ಆಗುತ್ತಿದ್ದ ಹಾಗೇ ಅಲ್ಲಿಗೆ ಬಂದ ಪೊಲೀಸರು ಪೈಲಟ್ ನ್ನು ವಿಚಾರಿಸಿದಾಗ ವಿಮಾನದ ಇಂಧನ ವ್ಯವಸ್ಥೆಯು ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದರಿಂದ ಲ್ಯಾಂಡಿಂಗ್ ಮಾಡಬೇಕಾಯಿತು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments