Webdunia - Bharat's app for daily news and videos

Install App

ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

Webdunia
ಶುಕ್ರವಾರ, 27 ಜನವರಿ 2023 (10:29 IST)
ಇಸ್ಲಾಮಾಬಾದ್ :  ಪಾಕಿಸ್ತಾನದಲ್ಲಿ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದ್ದು, ಒಂದು ಪ್ಯಾಕೆಟ್ ಗೋಧಿ ಹಿಟ್ಟಿನ ಬೆಲೆ 3 ಸಾವಿರಕ್ಕೆ ಮಾರಾಟವಾಗುತ್ತಿದೆ. ವಿದ್ಯುತ್ ನಿರಂತರವಾಗಿ ಕೈಕೊಡುತ್ತಿರುವುದರಿಂದ ಇಡೀ ಪಾಕ್ ಕಗ್ಗತ್ತಲಲ್ಲಿ ಮುಳುಗಿದೆ. 

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಉಂಟಾಗಿದೆ. ಪರಿಣಾಮವಾಗಿ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಶ್ರೀಲಂಕಾ ಅನುಭವಿಸಿದ ಸಂಕಷ್ಟದ ಪರಿಸ್ಥಿತಿಯೇ ಪಾಕಿಸ್ತಾನಕ್ಕೂ ಎದುರಾಗಿದೆ.

ವಿದೇಶಗಳಿಂದ ವಸ್ತು, ಪದಾರ್ಥಗಳನ್ನು ಆಮದು ಮಾಡಿಕೊಳ್ಳಲು ಡಾಲರ್ ಕೊರತೆಯೂ ದೇಶದಲ್ಲಿ ಅನೇಕ ಸಮಸ್ಯೆಗಳನ್ನು ಉಂಟು ಮಾಡಿದೆ. ಆಹಾರ ಬಿಕ್ಕಟ್ಟು ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರದ ವಿರುದ್ಧ ಜನ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments