Webdunia - Bharat's app for daily news and videos

Install App

ಫೋರ್ಬ್ಸ್ ವಿಶ್ವದ ಶ್ರೀಮಂತರ ಪಟ್ಟಿ ಬಿಡುಗಡೆ; ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ

Webdunia
ಗುರುವಾರ, 8 ಮಾರ್ಚ್ 2018 (11:09 IST)
ನ್ಯೂಯಾರ್ಕ್‌: ವಿಶ್ವದ ಜನ ಪ್ರಿಯ ನಿಯತಕಾಲಿಕೆ ಫೋರ್ಬ್ಸ್ ವಿಶ್ವದ ಸಿರಿವಂತರ ಪಟ್ಟಿ ಪ್ರಕಟಿಸಿದ್ದು, ಮತ್ತೊಮ್ಮೆ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ, ಸತತ 11ನೇ ವರ್ಷ ಈ ಪಟ್ಟಿಯಲ್ಲಿ ಅಗ್ರರಾಗಿ ಮುಂದು ವರಿದಿರುವ ಹೆಗ್ಗಳಿಕೆ ಅವರದ್ದಾಗಿದೆ.


ಇನ್ನು ಅಮೆಜಾನ್‌ನ ಸಂಸ್ಥಾಪಕ  ಜೆಫ್‌ ಬಿಜೋಸ್‌ ಪ್ರತಿಷ್ಠಿತ ಫೋರ್ಬ್ಸ್ ಮ್ಯಾಗಜಿನ್ ನ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್‌ ಇದ್ದಾರೆ.


ಅಮೆಜಾನ್.ಕಾಮ್‌ನಲ್ಲಿ ಬೆಜೋಸ್‌ಗೆ 80 ದಶಲಕ್ಷ ಷೇರ್‌ಗಳಿವೆ. ಕಳೆದ 30 ವರ್ಷಗಳಿಂದ ಬೆಜೋಸ್ ಜಗತ್ತಿನ ಅತ್ಯಂತ ಶ್ರೀಮಂತರಲ್ಲಿ ಆರನೆಯವರಾಗಿ ಸ್ಥಾನಪಡೆದಿದ್ದರು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments