ಪದಚ್ಯುತಗೊಳಿಸಲು ವಿದೇಶಿ ಸಂಚು ನಡೆದಿದೆ : ಇಮ್ರಾನ್ ಖಾನ್

Webdunia
ಭಾನುವಾರ, 17 ಏಪ್ರಿಲ್ 2022 (10:55 IST)
ಇಸ್ಲಾಮಾಬಾದ್ : ಯುಎಸ್ ಮತ್ತು ದೇಶದ ಪ್ರತಿಪಕ್ಷಗಳು ನನ್ನನ್ನು ಪದಚ್ಯುತಗೊಳಿಸಲು ಕೈಜೋಡಿಸಿವೆ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಶನಿವಾರ ಆರೋಪಿಸಿದರು.

ಕರಾಚಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅವರು ಯಾವಾಗಲೂ ಜಾಗತಿಕ ವೇದಿಕೆಗಳಲ್ಲಿ ಭಾರತ, ಯುರೋಪ್ ಮತ್ತು ಯುನೈಟೆಡ್ ಸ್ಟೇಟ್ಸ್ ರಾಷ್ಟ್ರಗಳನ್ನು ಟೀಕಿಸುತ್ತಿದ್ದರು.

ಆದರೆ ನಾನು ಈ ಮೂರು ರಾಷ್ಟ್ರಗಳ ವಿರೋಧಿಯಲ್ಲ ಎಂದು ತಿಳಿಸಿದರು.  ನಾನು ಯಾವುದೇ ದೇಶದ ವಿರೋಧಿಯಲ್ಲ. ನಾನು ಭಾರತ ವಿರೋಧಿಯೂ ಅಲ್ಲ, ಯುರೋಪ್ ವಿರೋಧಿಯೂ ಅಲ್ಲ, ಅಮೆರಿಕದ ವಿರೋಧಿಯೂ ಅಲ್ಲ.

ನಾನು ಮಾನವೀಯತೆಗೆ ಹೆಚ್ಚು ಒತ್ತುಕೊಡುತ್ತೇನೆ. ನಾನು ಯಾವುದೇ ಸಮುದಾಯದ ವಿರೋಧಿಯಲ್ಲ ಎಂದು ಭಾಷಣ ಮಾಡುವಾಗ ಹೇಳಿದರು.

ನಾನು ಯಾವ ದೇಶದ ವಿರುದ್ಧ ನಡೆದುಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ‘ವಿದೇಶಿ ಸಂಚು’ ರೂಪಿಸಲಾಗಿದೆ. ಇವರ ಜೊತೆಗೆ ದೇಶದ ಪ್ರತಿಪಕ್ಷಗಳು ಸೇರಿಕೊಂಡಿವೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments