Select Your Language

Notifications

webdunia
webdunia
webdunia
webdunia

ವಿದೇಶಿ ಹಾಡು, ಚಲನಚಿತ್ರಕ್ಕಿಲ್ಲ ಅನುಮತಿ!

ಅಪರಾಧ
ಉತ್ತರ ಕೊರಿಯಾ , ಗುರುವಾರ, 27 ಜುಲೈ 2023 (07:36 IST)
ಉತ್ತರ ಕೊರಿಯಾದಲ್ಲಿ ವಿದೇಶಿ ಹಾಡು ಕೇಳುವುದು ಅಥವಾ ವಿದೇಶಿ ಚಲನಚಿತ್ರಗಳನ್ನು ವೀಕ್ಷಿಸುವುದು ಕಾನೂನು ಬಾಹಿರವಾಗಿದೆ.

ಇವೆರಡನ್ನೂ ಅಲ್ಲಿ ಅಪರಾಧ ಚಟುವಟಿಕೆ ಎಂದು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ತನ್ನ ಶತ್ರು ರಾಷ್ಟ್ರಗಳಾದ ಅಮೆರಿಕ ಹಾಗೂ ದಕ್ಷಿಣ ಕೊರಿಯಾದ ಯಾವುದೇ ಹಾಡು ಅಥವಾ ಸಿನಿಮಾಗಳನ್ನು ವೀಕ್ಷಿಸಿದ್ದು ಗೊತ್ತಾದಲ್ಲಿ ಆ ವ್ಯಕ್ತಿಗೆ ಮರಣದಂಡನೆ ವಿಧಿಸಲಾಗುತ್ತದೆ. ಜೊತೆಗೆ ಪೋರ್ನ್ ವೀಕ್ಷಿಸುವುದು ಕೂಡಾ ಅಲ್ಲಿ ಮರಣದಂಡನೆಗೆ ಕಾರಣವಾಗಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ರಷ್ಯಾದಲ್ಲಿ ಗಂಡು ಹೆಣ್ಣಾಗಿ ಹೆಣ್ಣು ಗಂಡಾಗಿ ಬದಲಾಗುವಂತಿಲ್ಲ!