Select Your Language

Notifications

webdunia
webdunia
webdunia
webdunia

ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು!

ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು!
ಟೋಕಿಯೋ , ಶುಕ್ರವಾರ, 8 ಜುಲೈ 2022 (10:39 IST)
ಟೋಕಿಯೋ : ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ದುಷ್ಕರ್ಮಿಗಳಿಂದ ಗುಂಡೇಟು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಪಾನ್ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಗುಂಡೇಟು ಬಿದ್ದಿದೆ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಜಪಾನ್ ಕಾಲಮಾನ ಬೆಳಗ್ಗೆ 11 ಗಂಟೆಗೆ ಘಟನೆ ನಡೆದಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿವೋ : ED ತನಿಖೆ ವೇಳೆ ಅಕ್ರಮ ಬಯಲು