Select Your Language

Notifications

webdunia
webdunia
webdunia
webdunia

ಸಾಮೂಹಿಕ ಗುಂಡಿನ ದಾಳಿಗೆ ಮಕ್ಕಳು ಸೇರಿ ನಾಲ್ವರು ಬಲಿ

ಸಾಮೂಹಿಕ ಗುಂಡಿನ ದಾಳಿಗೆ ಮಕ್ಕಳು ಸೇರಿ ನಾಲ್ವರು ಬಲಿ
ಫಿಲಡೆಲ್ಫಿಯಾ , ಮಂಗಳವಾರ, 4 ಜುಲೈ 2023 (11:17 IST)
ಫಿಲಡೆಲ್ಫಿಯಾದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಓರ್ವ ಶಂಕಿತನನ್ನು ಬಂಧಿಸಲಾಗಿದೆ. ಡೇಟಾಬೇಸ್ ಪ್ರಕಾರ 2006 ರಿಂದ 550 ಕ್ಕೂ ಹೆಚ್ಚು ಸಾಮೂಹಿಕ  ಗುಂಡಿನ ದಾಳಿ ನಡೆದಿವೆ, ಇದರಲ್ಲಿ ಕನಿಷ್ಠ 2,900 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 2,000 ಜನರು ಗಾಯಗೊಂಡಿದ್ದಾರೆ.

ಇತ್ತೀಚೆಗೆ ಬಾಲ್ಟಿಮೋರ್ನಲ್ಲಿ ಬ್ಲಾಕ್ ಪಾರ್ಟಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಡೆದು ಇಬ್ಬರು ಮೃತಪಟ್ಟು 28 ಮಂದಿ ಗಾಯಗೊಂಡಿದ್ದರು. ಗನ್ ವಯಲೆನ್ಸ್ ಆರ್ಕೈವ್ ಪ್ರಕಾರ, ಈ ವರ್ಷ ಇಲ್ಲಿಯವರೆಗೆ ಅಮೆರಿಕದಲ್ಲಿ 339 ಸಾಮೂಹಿಕ ಗುಂಡಿನ ದಾಳಿಗಳು ನಡೆದಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ