Webdunia - Bharat's app for daily news and videos

Install App

ಅಮೇರಿಕ ಕ್ಯಾಪಿಟಲ್ ಬಿಲ್ಡಿಂಗ್ ನಲ್ಲಿ ಘರ್ಷಣೆ ಹಿನ್ನಲೆ; ಡೊನಾಲ್ಡ್ ಟ್ರಂಪ್ ಟ್ವೀಟರ್, ಫೇಸ್ ಬುಕ್ ಖಾತೆ ಲಾಕ್

Webdunia
ಗುರುವಾರ, 7 ಜನವರಿ 2021 (11:08 IST)
ಅಮೇರಿಕ : ಅಮೇರಿಕ ಕ್ಯಾಪಿಟಲ್ ಬಿಲ್ಡಿಂಗ್ ನಲ್ಲಿ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಪುಟಲ್ ಕಟ್ಟಡದೊಳಗೆ ನುಗ್ಗಿದ ಟ್ರಂಪ್ ಬೆಂಬಲಿಗರು ಎಲೆಕ್ಟೋರಲ್ ಕಾಲೇಜು ಮತ ಎಣಿಕೆಗೆ ಅಡ್ಡಿಪಡಿಸಿದ್ದರು ಎನ್ನಲಾಗಿದೆ.

ಅಲ್ಲದೇ ಅಮೇರಿಕ ಕ್ಯಾಪಿಟಲ್ ಬಿಲ್ಡಿಂಗ್ ನಲ್ಲಿ ಘರ್ಷಣೆ ಹಿನ್ನಲೆಯಲ್ಲಿ  ಟ್ರಂಪ್ ಟ್ವೀಟರ್ ಖಾತೆಯಲ್ಲಿದ್ದ ಟ್ವೀಟ್ ಗಳು ಡಿಲೀಟ್ ಮಾಡಲಾಗಿದೆ. ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾಡಿದ್ದ  2 ಟ್ವೀಟ್, ವಿಡಿಯೋ ಟ್ವೀಟರ್ ಸಂಸ್ಥೆ ಡಿಲೀಟ್ ಮಾಡಿದೆ.

ಹಾಗೇ ಡೊನಾಲ್ಡ್ ಟ್ರಂಪ್ ಟ್ವೀಟರ್, ಫೇಸ್ ಬುಕ್ ಖಾತೆ ಲಾಕ್ ಮಾಡಲಾಗಿದೆ. 12 ಗಂಟೆಗಳ ಕಾಲ ಟ್ರಂಪ್ ಟ್ವೀಟರ್ ಖಾತೆ ಬಂದ್, ಹಾಗೂ 24 ಗಂಟೆಗಳ ಕಾಲ ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂ  ಖಾತೆ ಬಂದ್ ಮಾಡಲಾಗಿದೆ.  ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ್ದ ಹಿನ್ನಲೆ ಬಂದ್ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments