ಅಮೆರಿಕಾದಲ್ಲಿ ಗಾಂಧೀಜಿ ಪ್ರತಿಮೆಗೆ ಹಾನಿ ಮಾಡಿದ ಪ್ರತಿಭಟನಾಕಾರರು

Webdunia
ಗುರುವಾರ, 4 ಜೂನ್ 2020 (10:37 IST)
ನ್ಯೂಯಾರ್ಕ್: ಆಫ್ರಿಕನ್-ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ.


ಇದರ ಲಾಭ ಪಡೆದುಕೊಂಡಿರುವ ವಿಧ್ವಂಸಕರು ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೊರಗೆ ಸ್ಥಾಪಿಸಲಾಗಿರುವ ಗಾಂಧೀಜಿ ಪ್ರತಿಮೆಗೆ ಹಾನಿ ಮಾಡಿದ್ದಾರೆ.

ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ದುಷ್ಕೃತ್ಯ ನಡೆಸಿದವರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಅಮೆರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಳೆದಿದ್ದು, ಒಂದು ರೀತಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments