ಜಿಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್!

Webdunia
ಗುರುವಾರ, 18 ಮೇ 2023 (13:46 IST)
ವಾಷಿಂಗ್ಟನ್ : ನಿಮ್ಮಲ್ಲಿ ಜಿಮೇಲ್ ಖಾತೆ ಇದ್ದರೂ ಕೂಡಾ ಅದನ್ನು 2 ವರ್ಷಗಳಿಂದ ಬಳಸಿಯೇ ಇಲ್ಲ ಎಂದಾದರೆ ನಿಮ್ಮ ಖಾತೆಗೆ ಇದೀಗ ಕುತ್ತು ಬರುವ ಸಾಧ್ಯತೆಯಿದೆ.
 
ಗೂಗಲ್ ತನ್ನ ಬಳಕೆದಾರರ ನಿಷ್ಕ್ರಿಯ ಖಾತೆಗಳ ನೀತಿಯಲ್ಲಿ ಹೊಸ ಬದಲಾವಣೆ ತಂದಿದೆ. ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು ಲಾಗ್ಇನ್ ಮಾಡಲು ಹಾಗೂ ಪರಿಶೀಲಿಸಲು ಹೇಳಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಸಿದೆ.

ಈ ವರ್ಷದ ನಂತರ ಗೂಗಲ್ ಖಾತೆಯನ್ನು ಕನಿಷ್ಠ 2 ವರ್ಷಗಳವರೆಗೆ ಬಳಸದಿದ್ದರೆ ಅಥವಾ ಸೈನ್ ಇನ್ ಮಾಡದಿದ್ದರೆ ನಾವು ಖಾತೆಯನ್ನು ಹಾಗೂ ಅದರಲ್ಲಿರುವ ಡೇಟಾಗಳನ್ನು ಅಳಿಸಬಹುದು. ಅವುಗಳಲ್ಲಿ ಗೂಗಲ್ ವರ್ಕ್ಸ್ಪೇಸ್ (ಜಿಮೇಲ್, ಡಾಕ್ಸ್, ಡ್ರೈವ್, ಕ್ಯಾಲೆಂಡರ್), ಯೂಟ್ಯೂಬ್, ಹಾಗೂ ಗೂಗಲ್ ಫೋಟೋಸ್ ಸೇರಿರುತ್ತವೆ ಎಂದು ಗೂಗಲ್ ತನ್ನ ಬ್ಲಾಗ್ ಪೋಸ್ಟ್ನಲ್ಲಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

ಮುಂದಿನ ಸುದ್ದಿ
Show comments