Webdunia - Bharat's app for daily news and videos

Install App

ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸೆ ರಾಜೀನಾಮೆ!

Webdunia
ಶುಕ್ರವಾರ, 15 ಜುಲೈ 2022 (07:06 IST)
ಕೊಲಂಬೋ : ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಗೊಟಬಯ ರಾಜಪಕ್ಸೆ ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಗುರುವಾರ ಸಂಸತ್ತಿನ ಸ್ಪೀಕರ್ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ.

ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಶನಿವಾರ ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. 

ಈ ಹಿನ್ನೆಲೆ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್ಗೆ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಪೂರ್ತಿ ಹವಾಮಾನ ಹೇಗಿರಲಿದೆ ಗೊತ್ತಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments