ಮದುವೆಯ ಸಂಭ್ರಮದಲ್ಲಿ ಹ್ಯಾರಿ-ಮೆಘನ್

Webdunia
ಸೋಮವಾರ, 21 ಮೇ 2018 (13:35 IST)
ವಿಂಡ್ಸರ್‌: ಬ್ರಿಟನ್‌ ರಾಜಕುಮಾರ ಹ್ಯಾರಿ- ಅಮೆರಿಕದ ನಟಿ ಮೆಘನ್‌ ಮರ್ಕೆಲ್‌ ಅವರ ವಿವಾಹವು ಸೇಂಟ್‌ ಜಾರ್ಜ್‌ ಚಾಪೆಲ್‌ ಚರ್ಚ್‌ನಲ್ಲಿ ವಿಜೃಂಭಣೆಯಿಂದ ನೆರವೇರಿತು. ಈ ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಹಾಜರಿದ್ದರು. 


ಮೆಘನ್‌ ಅವರು ಬ್ರಿಟನ್‌ನ ಹೆಸರಾಂತ ವಸ್ತ್ರ ವಿನ್ಯಾಸಕಿ ಕ್ಲೇರ್‌ ವೇಯ್‌ ಕೆಲ್ಲರ್‌ ಅವರು ವಿಶೇಷವಾಗಿ ಸಿದ್ಧಪಡಿಸಿದ್ದ ವಧುವಿನ ಉಡುಗೆಯಲ್ಲಿ ಕಂಗೊಳಿಸುತ್ತಿದ್ದರು. ವಿವಾಹ ಮುಗಿದ ನಂತರ, ಮಹಾರಾಣಿ 2ನೇ ಎಲಿಜಬೆತ್‌, ತಮ್ಮ ಮೊಮ್ಮಗ ಪ್ರಿನ್ಸ್‌ ನ್‌ಗೆ ಕ್ರಮವಾಗಿ "ಡ್ನೂಕ್‌ ಆಫ್ ಸಸ್ಸೆಕ್ಸ್‌', "ದ ಡಚೆಸ್‌ ಆಫ್ ಹ್ಯಾರಿ ಮತ್ತು ಮೆಘ ಸಸ್ಸೆಕ್ಸ್‌' ಎಂಬ ಸಾಂಪ್ರದಾಯಿಕ ಬಿರುದುಗಳನ್ನು ನೀಡಿದ್ದಾರೆ. 


ಹ್ಯಾರಿ, ಮೆಘನ್‌ ಮದುವೆ ಸಮಾರಂಭದಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಭಾಗವಹಿಸಿದ್ದರು


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments