Webdunia - Bharat's app for daily news and videos

Install App

ನಿರಂತರ ಮಳೆಗೆ ಮೇಘಾಲಯದಲ್ಲಿ ಪ್ರವಾಹ!

Webdunia
ಶನಿವಾರ, 18 ಜೂನ್ 2022 (09:36 IST)
ಡಿಸ್ಪುರ್ : ಅಸ್ಸಾಂ ಮತ್ತು ಮೇಘಾಲಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದ್ದು, 31 ಜನರು ಮೃತಪಟ್ಟಿದ್ದಾರೆ.
 
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ 2 ರಾಜ್ಯಗಳಲ್ಲೂ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಅಷ್ಟೇ ಅಲ್ಲದೇ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಆಗಿದೆ.

ಅಸ್ಸಾಂನ 28 ಜಿಲ್ಲೆಗಳಲ್ಲಿ ಕನಿಷ್ಠ 19 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲದೇ ಹೊಸದಾಗಿ ರೂಪುಗೊಂಡ ಬಜಾಲಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಬ್ರಹ್ಮಪುತ್ರ ಮತ್ತು ಗೌರಂಗಾ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕೂ ಮೀರಿ ಹರಿಯುತ್ತಿದೆ.

ಕಳೆದ 3 ದಿನಗಳಿಂದ ಕೇವಲ ಅಸ್ಸಾಂ ರಾಜ್ಯದಲ್ಲೇ 17 ಜನರು ಮೃತಪಟ್ಟಿದ್ದು, 19 ಲಕ್ಷಕ್ಕೂ ಅಧಿಕ ಜನರು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments