Webdunia - Bharat's app for daily news and videos

Install App

ಇನ್ಮುಂದೆ ಒಳ ಉಡುಪು ಜಾಹೀರಾತಿಗೆ ಪುರುಷರೇ ಮಾಡೆಲ್‌ಗಳು

Webdunia
ಶುಕ್ರವಾರ, 10 ಮಾರ್ಚ್ 2023 (08:19 IST)
ಬೀಜಿಂಗ್ : ಚೀನಾ ಸರ್ಕಾರವು ಮಹಿಳಾ ಮಾಡೆಲ್ಗಳು ಆನ್ಲೈನ್ನಲ್ಲಿ ಒಳ ಉಡುಪು ಪ್ರದರ್ಶಿಸುವುದನ್ನ ನಿಷೇಧಿಸಿದೆ. ಹೀಗಾಗಿ ದೇಶದ ಲೈವ್ಸ್ಟ್ರೀಮ್ ಫ್ಯಾಶನ್ ಕಂಪನಿಗಳು ಈ ಕೆಲಸಕ್ಕಾಗಿ ಪುರುಷರನ್ನ ನಿಯೋಜಿಸುತ್ತಿವೆ.
 
ಬ್ರಾ ದಿಂದ ನೈಟ್ಗೌನ್ ವರೆಗಿನ ಎಲ್ಲ ರೀತಿಯ ಒಳ ಉಡುಪುಗಳ ಜಾಹೀರಾತಿಗೆ ಪುರುಷರನ್ನ ನಿಯೋಜನೆ ಮಾಡಲಾಗುತ್ತಿದೆ. ಮಹಿಳೆಯರ ಒಳ ಉಡುಪುಗಳನ್ನ ಧರಿಸಿರುವ ಚೀನಿ ಪುರುಷರ ಚಿತ್ರಗಳು, ಫ್ಯಾಷನ್ ಕಂಪನಿಗಳ ಲೈವ್ಸ್ಟ್ರೀಮ್ ಪ್ರಸಾರದ ವೀಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡ್ತಿವೆ.

ಕೆಲ ಪುರುಷ ಮಾಡೆಲ್ಗಳು ಕ್ಯಾಟ್ ಇಯರ್ ಹೆಡ್ಬ್ಯಾಂಡ್ನೊಂದಿಗೆ ಕಾಣಿಸಿಕೊಂಡಿದ್ದಾರೆ.  ಪುರುಷ ಮಾಡೆಲ್ಗಳಿಂದ ಮಹಿಳೆಯರ ಒಳ ಉಡುಪು ಪ್ರದರ್ಶಿಸುವ ಮೂಲಕ ಚೀನಾ ಸರ್ಕಾರ ಟೀಕೆಗೆ ಗುರಿಯಾಗಿದೆ. ಕೆಲವರು ಇದಕ್ಕೆ ಬೆಂಬಲ ಸಹ ವ್ಯಕ್ತಪಡಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments