ಅದಾನಿ ಹೊಸ ವರದಿ ಬಿಡುಗಡೆಯ ಸೂಚನೆ ಕೊಟ್ಟ ಹಿಂಡೆನ್‍ಬರ್ಗ್

Webdunia
ಶುಕ್ರವಾರ, 24 ಮಾರ್ಚ್ 2023 (08:06 IST)
ನವದೆಹಲಿ : ಅದಾನಿ ಗ್ರೂಪ್ನ ವರದಿಯ ನಂತರ ಅಮೆರಿಕ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ ಗುರುವಾರ ಮತ್ತೊಂದು ಹೊಸ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ. ತನ್ನ ಟ್ವೀಟ್ನಲ್ಲಿ ಶೀಘ್ರದಲ್ಲೇ ಹೊಸ ವರದಿ ಬಿಡುಗಡೆ ಮಾಡುವುದಾಗಿ ಸಂಸ್ಥೆ ಪ್ರಕಟಿಸಿದೆ.
 
ಜನವರಿಯಲ್ಲಿ ಹಿಂಡೆನ್ಬರ್ಗ್ ಅದಾನಿ ಸಮೂಹ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದೆ. ಅಕ್ರಮದ ಮೂಲಕ ತನ್ನ ಸಮೂಹದ ಕಂಪನಿಯ ಷೇರು ಬೆಲೆಯನ್ನು ಏರಿಕೆ ಮಾಡಿದ ಎಂದು ಆರೋಪಿಸಿ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಷೇರಿನ ಮೌಲ್ಯ ಹೆಚ್ಚಿಸಲು ಹಲವಾರು ಶೆಲ್ ಕಂಪನಿಗಳನ್ನು ಬಳಸಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು. 

ವರದಿಯ ಬೆನ್ನಲ್ಲೆ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದವು. ಈ ಬಗ್ಗೆ ಅದಾನಿ ಸಮೂಹ ಸಂಸ್ಥೆಗಳು ವರದಿಯ ಅಂಶಗಳನ್ನು ದುರುದ್ದೇಶಪೂರಿತ ಮತ್ತು ಆಧಾರರಹಿತ ಎಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments