Select Your Language

Notifications

webdunia
webdunia
webdunia
webdunia

ಪಾಕಿಸ್ತಾನದಲ್ಲಿ ಪುರಾತನ ಹಿಂದೂ ದೇವಾಲಯ ಭಗ್ನ

ಪಾಕಿಸ್ತಾನದಲ್ಲಿ ಪುರಾತನ ಹಿಂದೂ ದೇವಾಲಯ ಭಗ್ನ
ಇಸ್ಲಾಮಾಬಾದ್ , ಗುರುವಾರ, 5 ನವೆಂಬರ್ 2020 (10:09 IST)
ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಮತ್ತೆ ಪುರಾತನ ಹಿಂದೂ ದೇವಾಲಯವೊಂದನ್ನು ಗಲಭೆಕೋರರ ಗುಂಪೊಂದು ನಾಶ ಮಾಡಿದೆ.


ದೇವಾಲಯವನ್ನು ಭಗ್ನಗೊಳಿಸಿದ್ದಲ್ಲದೆ, ಇಲ್ಲಿ ವಾಸಿಸುತ್ತಿದ್ದ ಸುಮಾರು 300 ಹಿಂದೂ ಕುಟುಂಬಗಳ ಮೇಲೆ ದಾಳಿ ನಡೆಸಲು ಮುಂದಾಗಿದ್ದರು. ಆದರೆ ಸ್ಥಳೀಯರೇ ಅವರನ್ನು ತಡೆದಿದ್ದಾರೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಸ್ಥಳೀಯರಿಗೆ ರಕ್ಷಣೆ ನೀಡಿದ್ದಾರೆ. ಈ ರೀತಿ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆಸುವುದು ಇದೇ ಮೊದಲೇನಲ್ಲ. ಇದಕ್ಕೂ ಮೊದಲೂ ಈ ರೀತಿ ಆಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಆಂಟಿಯ ಬಟ್ಟೆ ಬಿಚ್ಚಿದ ವಿಡಿಯೋ ವೈರಲ್