2 ನಿಮಿಷ ತಡವಾಗಿದ್ದಕ್ಕೆ ಉಳಿಯಿತು ಈತನ ಪ್ರಾಣ

Webdunia
ಮಂಗಳವಾರ, 12 ಮಾರ್ಚ್ 2019 (06:37 IST)
ಅಥೆನ್ಸ್ : ಒಬ್ಬ ವ್ಯಕ್ತಿ ಭೂಮಿಯ ಮೇಲೆ ಇಷ್ಟು ಕಾಲ ಬದುಕಬೇಕು ಎಂದು ದೇವರು ನಿರ್ಧರಿಸಿದ ಮೇಲೆ ಆತ ಯಾವುದೇ ಅಪಾಯದ ಸಂದರ್ಭದಲ್ಲಿಯೂ ಪಾರಾಗುತ್ತಾನೆ  ಎಂಬುದಕ್ಕೆ ಈ ಘಟನೆಯೇ ಮುಖ್ಯ ಉದಾಹರಣೆ.


ಯುರೋಪ್ ರಾಷ್ಟದಲ್ಲಿ ನಡೆಯಬೇಕಿದ್ದ ಸಭೆಗೆ ಗ್ರೀಕ್ ರಾಷ್ಟ್ರದ ಅಂಟೋನಿಯಸ್ ಮಾರ್ವಪೋಲ್ಸ್ ಎಂಬಾತ ನೈರೋಬಿಯಾದಿಂದ ಇಟಿ-302 ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಆತ 2 ನಿಮಿಷ ತಡವಾಗಿ ಬಂದಿದ್ದಕ್ಕೆ ಆತನು ಜೀವಂತವಾಗಿ ಉಳಿದುಕೊಂಡಿದ್ದಾನೆ.


ಹೌದು. ಆತ ಪ್ರಯಾಣಿಸಿದ ಬೇಕಿದ್ದ ವಿಮಾನ ಸ್ವಲ್ಪ ಹೊತ್ತಿನಲ್ಲೇ ಪತನವಾಗಿತ್ತು. ಇದರಿಂದ 157 ಜನ ಸಾವು ಕಂಡಿದ್ದರು. ಆದರೆ ಅಂಟನಿಸ್ ಮಾರ್ವಪೋಲ್ ತಡವಾಗಿ ಬಂದ ಕಾರಣ ಸಾವಿನ ದವಡೆಯಿಂದ ಪಾರಾಗಿದ್ದರು. ಇದನ್ನ ಮಾರ್ವಪೋಲ್ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments