ಐದೇ ವರ್ಷಗಳಲ್ಲಿ ಮಾನವ ಮಂಗಳ ಗ್ರಹಕ್ಕೆ ಪ್ರಯಾಣಿಸಬಹುದು!

Webdunia
ಗುರುವಾರ, 30 ಡಿಸೆಂಬರ್ 2021 (16:49 IST)
ವಾಷಿಂಗ್ಟನ್ : ಸ್ಪೇಸ್ಎಕ್ಸ್ ಕಂಪನಿಯ ಸಿಇಒ ಎಲೋನ್ ಮಸ್ಕ್ ಒಂದು ಹೊಸ ಹೇಳಿಕೆಯನ್ನು ನೀಡುವ ಮೂಲಕ ಬಾಹ್ಯಾಕಾಶ ಲೋಕದಲ್ಲಿ ಮುಂದೆ ನಡೆಯಬಹುದಾದ ಭವಿಷ್ಯದ ಸುಳಿವು ನೀಡಿದ್ದಾರೆ.

ಮುಂದಿನ 5 ವರ್ಷಗಳಲ್ಲಿ ಮಾನವನೂ ಮಂಗಳ ಗ್ರಹಕ್ಕೆ ಪ್ರಯಾಣ ಬೆಳೆಸಬಹುದು ಎಂದು ಎಲೋನ್ ಮಸ್ಕ್ ತಿಳಿಸಿದ್ದಾರೆ.
ಮಾನವ ಮಂಗಳ ಗ್ರಹದೆಡೆ ಪ್ರಯಾಣಿಸಬೇಕೆಂಬ ಕನಸು ಹಲವು ವಿಜ್ಞಾನಿಗಳದ್ದು.

ಇದೀಗ ವಿಶ್ವದ ಅತ್ಯಂತ ಶ್ರೀಮಂತನ ಹೇಳಿಕೆಯಿಂದಾಗಿ ವಿಶ್ವವ್ಯಾಪಿ ಜನರು ಮುಂದೆ ನಡೆಯಬಹುದಾದ ಭವಿಷ್ಯವನ್ನು ನೋಡಲು ಕಾತುರರಾಗಿದ್ದಾರೆ.  ಸ್ಪೇಸ್ಎಕ್ಸ್ನ ಸ್ಟಾರ್ಶಿಪ್ ರಾಕೆಟ್ಗಳಲ್ಲಿನ ಬೆಳವಣಿಗೆಯ ಆಧಾರಗಳ ಮೇಲೆ ಎಲೋನ್ ಮಸ್ಕ್ ಈ ಸುಳಿವನ್ನು ನೀಡಿದ್ದು, ಕಂಪನಿಯ ಪ್ರಯತ್ನ ಎಷ್ಟೊಂದು ಗಂಭೀರವಾದುದು ಎಂಬುದನ್ನು ತಿಳಿಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments