Webdunia - Bharat's app for daily news and videos

Install App

ನಾನು ಮತ್ತೆ ಅಧ್ಯಕ್ಷನಾಗಿದ್ದರೆ ಯುದ್ಧ ನಡೆಯುತ್ತಿರಲಿಲ್ಲ: ಟ್ರಂಪ್

Webdunia
ಗುರುವಾರ, 3 ಮಾರ್ಚ್ 2022 (10:34 IST)
ವಾಷಿಂಗ್ಟನ್ : ನಾನು ಮತ್ತೆ ಅಮೆರಿಕ ಅಧ್ಯಕ್ಷನಾಗಿದ್ದರೆ ರಷ್ಯಾ-ಉಕ್ರೇನ್ ಯುದ್ಧ ಸಂಭವಿಸುತ್ತಿರಲಿಲ್ಲ ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದ ಬೆಳವಣಿಗೆಗಳನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸಂತೋಷದಿಂದ ವೀಕ್ಷಿಸುತ್ತಿದ್ದಾರೆ. ತೈವಾನ್ ಅನ್ನು ಮುಂದೆ ಚೀನಾ ಆಕ್ರಮಿಸಲಿದೆ. ಪ್ರಸ್ತುತ ಉಕ್ರೇನ್ಗೆ ತಲೆದೋರಿರುವ ಸಂಕಷ್ಟ ಮುಂದೆ ತೈವಾನ್ಗೆ ಎದುರಾಗಲಿದೆ.

ಯುನೈಟೆಡ್ ಸ್ಟೇಟ್ಸ್ ಎಷ್ಟು ಮೂರ್ಖ ಎಂಬುದನ್ನು ಚೀನಾ ಗಮನಿಸುತ್ತಿದೆ. ಖಂಡಿತವಾಗಿಯೂ ಚೀನಾ ಆಕ್ರಮಣಕ್ಕೆ ಸಜ್ಜಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.

ರಷ್ಯಾ-ಉಕ್ರೇನ್ ವಿಚಾರವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ತಳೆದಿರುವ ಧೋರಣೆ ವಿರುದ್ಧ ಹರಿಹಾಯ್ದಿರುವ ಟ್ರಂಪ್, ಅಧ್ಯಕ್ಷ ಕ್ಸಿ ಉನ್ನತ ಮಟ್ಟದ ಬುದ್ಧಿವಂತಿಕೆಯನ್ನು ಹೊಂದಿರುವ ವ್ಯಕ್ತಿ. ಅಫ್ಘಾನಿಸ್ತಾನದಲ್ಲಿ ಏನಾಯಿತು ಎಂದು ಅವರು ನೋಡಿದ್ದಾರೆ. ನಾವು ಅಫ್ಘಾನಿಸ್ತಾನವನ್ನು ತೊರೆದ ಮಾರ್ಗವನ್ನು ಅವರು ಗಮನಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments