Publish Date: Wed, 08 Nov 2023 (19:02 IST)
Updated Date: Wed, 08 Nov 2023 (19:05 IST)
ಮದ್ಯ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿರುವ ಜಾರಿ ನಿರ್ದೇಶನಾಲಯ, ಒಂದು ವೇಳೆ ಮುಖ್ಯಮಂತ್ರಿಯನ್ನು ಬಂಧಿಸಿದರೆ ಜೈಲಿನಲ್ಲೇ ಸಚಿವ ಸಂಪುಟ ಸಭೆ ನಡೆಸಿ, ಅಲ್ಲಿಂದಲೇ ಕಾರ್ಯ ನಿರ್ವಹಿಸುವ 'ವರ್ಕ್ ಪ್ರಂ ಜೈಲ್' ಮಾಡುವ ನಿರ್ಣಯವನ್ನು ಆಮ್ ಆದ್ಮಿ ಪಕ್ಷ ತೆಗೆದುಕೊ೦ಡಿದೆ ಅಂತಾ ಸಚಿವ ಸೌರಭ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ.