Webdunia - Bharat's app for daily news and videos

Install App

ನನ್ನ ಪಕ್ಷವನ್ನು ನಿಷೇಧಿಸಿದರೆ ಬೇರೊಂದು ಪಕ್ಷ ರಚಿಸಿ ಚುನಾವಣೆ ಗೆಲ್ಲುವೆ : ಇಮ್ರಾನ್ ಖಾನ್

Webdunia
ಭಾನುವಾರ, 16 ಜುಲೈ 2023 (10:08 IST)
ಇಸ್ಲಾಮಾಬಾದ್ :  ಪಾಕಿಸ್ತಾನದಲ್ಲಿ ಒಂದು ವೇಳೆ ತಮ್ಮ ಪಕ್ಷವನ್ನು ನಿಷೇಧಿಸಿದರೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಹೊಸ ರಾಜಕೀಯ ಪಕ್ಷವನ್ನು ರಚಿಸಿ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿರುವುದಾಗಿ ನಿಕ್ಕಿ ಏಷ್ಯಾ ಉಲ್ಲೇಖಿಸಿ ಡಾನ್ ವರದಿ ಮಾಡಿದೆ.
 
ಮೇ 9 ರಂದು ಹಿಂಸಾತ್ಮಕ ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮತ್ತು ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ನಂತರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷವನ್ನು ನಿಷೇಧಿಸುವಂತೆ ಅನೇಕ ಸರ್ಕಾರಿ ವ್ಯಕ್ತಿಗಳು ಕರೆ ನೀಡಿದ್ದರು.

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಸಂಘಟನೆಯನ್ನು ನಿಷೇಧಿಸುವುದೊಂದೇ ಪರಿಹಾರ ಎಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಹೇಳಿದ್ದರು.

ರಕ್ಷಣಾ ಸಚಿವ ಖವಾಜಾ ಆಸಿಫ್, ಆ ನಿಟ್ಟಿನಲ್ಲಿ ಕ್ರಮವನ್ನು ಪರಿಗಣಿಸಲಾಗುತ್ತದೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಮತ್ತು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಮೇಲೆ ನಿಷೇಧ ಹೇರುವ ಯಾವುದೇ ಕ್ರಮವನ್ನು ತಮ್ಮ ಪಕ್ಷ ವಿರೋಧಿಸುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments