ಅವಶ್ಯಕತೆ ಬಿದ್ದರೆ ಉಗ್ರರನ್ನು ಪಾಕಿಸ್ತಾನದಲ್ಲಿಯೇ ಸದೆಬಡೆಯುತ್ತೇವೆ : ರಾಜನಾಥ್ ಸಿಂಗ್

Webdunia
ಸೋಮವಾರ, 30 ಆಗಸ್ಟ್ 2021 (10:41 IST)
ಊಟಿ : ಕೇವಲ ಭಾರತದ ನೆಲದಲ್ಲಿ ಮಾತ್ರ ಭಯೋತ್ಪಾದನೆಯನ್ನು ಮಟ್ಟ ಹಾಕಲ್ಲ. ಅವಶ್ಯಕತೆ ಬಿದ್ದರೆ ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಮಿಳುನಾಡಿನ ವೆಲ್ಲಿಂಗ್ಟನ್ನ ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ಉಗ್ರರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ ತರಬೇತಿ ನೀಡುವ ಮೂಲಕ ಭಾರತವನ್ನು ಟಾರ್ಗೆಟ್ ಮಾಡಿದೆ. ನಮ್ಮ ಗಡಿಯಲ್ಲಿನ ಸವಾಲುಗಳನ್ನು ಹೊರತಪಡಿಸಿ, ಭಾರತದ ರಾಷ್ಟ್ರೀಯ ಭದ್ರತೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ.
ಭಾರತದ ವಿರುದ್ಧ ಎರಡು ಯುದ್ಧಗಳನ್ನು ಸೋತ ಬಳಿಕ ಪಾಕಿಸ್ತಾನ ಛಾಯಾ ಸಮರಕ್ಕೆ ಮುಂದಾಗಿದ್ದು, ಭಯೋತ್ಪಾದನೆಯನ್ನು ತನ್ನ ರಾಷ್ಟ್ರೀಯ ನೀತಿಯಲ್ಲಿ ಅಳವಡಿಸಿಕೊಂಡಿದೆ. ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ ತರಬೇತಿಯನ್ನು ನೀಡಿ ಭಾರತವನ್ನು ಟಾರ್ಗೆಟ್ ಮಾಡಿದೆ ಎಂದು ನೆರೆ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments