Webdunia - Bharat's app for daily news and videos

Install App

ಈ ಪೇನ್ ಕಿಲ್ಲರ್ ಸೇವಿಸಿದರೆ ಸಾವು ಖಚಿತವಂತೆ

Webdunia
ಶುಕ್ರವಾರ, 16 ನವೆಂಬರ್ 2018 (15:07 IST)
ಸಿಂಗಾಪುರ : ಕೆಲವರು ಸಣ್ಣ ಮೈಕೈ ನೋವು ಇದ್ದರೆ ಸಾಕು ಅದಕ್ಕೆ ಪೇನ್ ಕಿಲ್ಲರ್  ಮಾತ್ರೆಯನ್ನು ಬಳಸುತ್ತಾರೆ.  ಅಂತವರು ಇನ್ನು ಮುಂದೆ ಈ ಪೇನ್ ಕಿಲ್ಲರ್ ನ್ನು ಬಳಸುವ ಮುನ್ನ ಎಚ್ಚರದಿಂದಿರಿ.


ಹೌದು. ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾನಿಲಯದ ಸಂಶೋಧನೆಯಲ್ಲಿ ಅಸೆಟಾಮಿನೋಫೆನ್ ಪೇನ್ ಕಿಲ್ಲರ್ ನಿಂದ ಲಿವರ್ ಗೆ ಹಾನಿಯಾಗುವ ಸಾಧ್ಯತೆಯಿದೆ ಎಂಬ ಅಂಶ ಸಾಬೀತಾಗಿದೆ.


ಈ ಪೇನ್ ಕಿಲ್ಲರ್ ಸೇವಿಸುವುದರಿಂದ ಲಿವರ್ ನಲ್ಲಿ ಸಿಸ್ಟಿನ್ ಎನ್ನುವ ಪದಾರ್ಥ ಉತ್ಪತ್ತಿಯಾಗುವ ಮೂಲಕ ಈ‌ ಪದಾರ್ಥ,‌ ಜೀವಕೋಶದಲ್ಲಿರುವ ಮೈಟೋಕಾಂಡ್ರಿಯಾದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ, ಜೀವಕೋಶಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸಲು‌ ಸಾಧ್ಯವಾಗುವುದಿಲ್ಲ. ಇದರಿಂದ ಲಿವರ್ ನಲ್ಲಿರುವ ಪೌಷ್ಟಿಕಾಂಶ ಒಡೆದು, ಲಿವರ್  ಹಾಳಾಗುತ್ತದೆ ಎಂದು ಈ ಸಂಶೋಧನೆಯಲ್ಲಿ‌ ಬಹಿರಂಗವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments