Webdunia - Bharat's app for daily news and videos

Install App

ಉತ್ತರ ಕೊರಿಯಾದಿಂದ ಐದನೇ ಅಣ್ವಸ್ತ್ರ ಪರೀಕ್ಷೆಗೆ ಸಿದ್ಧತೆ

Webdunia
ಶನಿವಾರ, 7 ಮೇ 2016 (14:07 IST)
ಉತ್ತರ ಕೊರಿಯಾ ಮುಂದಿನ ಭವಿಷ್ಯದಲ್ಲಿ ಐದನೇ ಪರಮಾಣು ಪರೀಕ್ಷೆಯನ್ನು ನಡೆಸುವ ಸಿದ್ಧತೆ ನಡೆಸಿದೆ ಎಂದು ಅಮೆರಿಕದ ಚಿಂತಕರ ಚಾವಡಿ ಶುಕ್ರವಾರ ತಿಳಿಸಿದೆ. ದೇಶದ ಪರಮಾಣು ಪರೀಕ್ಷೆ ಸ್ಥಳದಲ್ಲಿ ವಾಣಿಜ್ಯ ಉಪಗ್ರಹ ಚಿತ್ರಗಳನ್ನು ಆಧರಿಸಿ ಚಿಂತಕರ ಚಾವಡಿ ಈ ಅಭಿಪ್ರಾಯ ಹೊಂದಿದೆ. 
 
 ಜಾನ್ ಹಾಪ್‌ಕಿನ್ಸ್ ವಿವಿಯ ಶಾಲೆ ನಡೆಸುವ 38 ನಾರ್ತ್ ವೆಬ್‌ಸೈಟ್ ಚಿತ್ರಗಳಲ್ಲಿ ವಾಹನಗಳ ಚಲನವಲನವನ್ನು ತೋರಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುವ ಸಂದರ್ಭಗಳಲ್ಲಿ  ಹೊರತುಪಡಿಸಿ ಬೇರೆ ಸಂದರ್ಭಗಳಲ್ಲಿ ವಾಹನ ಚಲನವಲನ ಕಾಣುವುದಿಲ್ಲ ಎಂದು ತಿಳಿಸಿದೆ.
 
ಆಡಳಿತಾರೂಢ ಕಾರ್ಮಿಕರ ಪಕ್ಷದ ಸಮಾವೇಶದ ಸಂದರ್ಭದಲ್ಲಿ ಉತ್ತರ ಕೊರಿಯಾ ಐದನೇ ಅಣ್ವಸ್ತ್ರ ಪರೀಕ್ಷೆ ನಡೆಸುತ್ತದೆಂಬ ಊಹಾಪೋಹ ದಟ್ಟವಾಗಿದೆ. 
38 ನಾರ್ತ್ ವಿಶ್ಲೇಷಣೆಯಲ್ಲಿ ಪುಂಗ್ಯೆ-ರಿ ಟೆಸ್ಟ್ ಸೈಟ್‌ನಲ್ಲಿನ ಚಿತ್ರವು ಉತ್ತರಕೊರಿಯಾ ಮುಂದಿನ ಭವಿಷ್ಯದಲ್ಲಿ ಅಣ್ವಸ್ತ್ರ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರಬಹುದೆಂದು ತೋರಿಸಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Republic of Balochistan: ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರದಿಂದ ಭಾರತಕ್ಕೆ ಏನು ಲಾಭ

Indian Army: ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮುಂದಿನ ಸುದ್ದಿ
Show comments