Webdunia - Bharat's app for daily news and videos

Install App

ಪ್ರೇಯಸಿಯ ಅನೈತಿಕ ಸಂಬಂಧ: ಪ್ರಿಯಕರನ ಕೃತ್ಯ ಕೇಳಿದ್ರೆ ದಂಗಾಗುತ್ತೀರಿ

Webdunia
ಶುಕ್ರವಾರ, 1 ಡಿಸೆಂಬರ್ 2023 (14:16 IST)
ಆರೋಪಿ ಸಂತ್ರಸ್ತ ಮಹಿಳೆಯನ್ನು ಪ್ರೀತಿಸುತ್ತಿದ್ದರು. ಮಹಿಳೆ ತನ್ನ ಕುಟುಂಬದ ಜೊತೆ ವಾಸವಾಗಿದ್ದು, ತಾಯಿ ಅನಾರೋಗ್ಯಕ್ಕೊಳಗಾದ  ಹಿನ್ನಲೆಯಲ್ಲಿ ತನ್ನ ಮಲತಂದೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದುಕೊಂಡ ಆರೋಪಿ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.
 
53 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಮಲತಂದೆಯ ಜೊತೆಗೆ ಸಂಬಂಧ ಹೊಂದಿದ್ದಾಳೆ ಎಂದು ತಿಳಿದು ಆಕೆಗೆ ಬೆಂಕಿ ಹಚ್ಚಿದ ಘಟನೆ ಅಮೇರಿಕಾದ ಪ್ಲೋರಿಡಾದಲ್ಲಿ ನಡೆದಿದೆ.
 
ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

Bantwal murder; ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು

ಮುಂದಿನ ಸುದ್ದಿ