ಬಕೆಟ್ ಧರಿಸಿ ಕೋರ್ಟ್ಗೆ ಹಾಜರಾದ ಇಮ್ರಾನ್ ಖಾನ್?

Webdunia
ಬುಧವಾರ, 5 ಏಪ್ರಿಲ್ 2023 (13:35 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಬುಲೆಟ್ ಪ್ರೂಫ್ ಬಕೆಟ್ ಧರಿಸಿ ಕೋರ್ಟ್ಗೆ ಹಾಜರಾದರು.
 
ಲಾಹೋರ್ನ ನ್ಯಾಯಾಲಯಕ್ಕೆ ಇಮ್ರಾನ್ ಖಾನ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಹೈಡ್ರಾಮವನ್ನು ಸೃಷ್ಟಿಸಿದ್ದಾರೆ. ಇಮ್ರಾನ್ ಖಾನ್ ವಿಚಾರಣೆಗೆ ಆಗಮಿಸಿದ್ದು, ಬಿಗಿ ಭದ್ರತೆಯ ಮೂಲಕ ನ್ಯಾಯಾಲಯದ ಕೊಠಡಿ ಪ್ರವೇಶಿಸಿದ್ದಾರೆ. ಭಯೋತ್ಪಾದನಾ ನಿಗ್ರಹ ನ್ಯಾಯಾಲಯಕ್ಕೆ ಬಂದ ಅವರು, 3 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.
 
ಇಮ್ರಾನ್ ಬುಲೆಟ್ ಪ್ರೂಫ್ ಬಕೆಟ್ ಧರಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಬುಲೆಟ್ ಪ್ರೂಫ್ ಹೆಲ್ಮೆಟ್ನಿಂದಾಗಿ ನೋಡುವುದು ಕಷ್ಟವಾಗಿದೆ. ಇದರಿಂದಾಗಿ ಸಹಾಯಕರೊಬ್ಬರು ಇಮ್ರಾನ್ ಖಾನ್ಗೆ ನ್ಯಾಯಾಲಯದ ಕಡೆಗೆ ಮಾರ್ಗದರ್ಶನ ನೀಡಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments