India Pakistan: ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ರೆ ಭಾರತದ ಏಳು ರಾಜ್ಯಗಳನ್ನು ನಾವು ವಶಪಡಿಸಿಕೊಳ್ತೀವಿ ಎಂದ ಬಾಂಗ್ಲಾದೇಶ ನಾಯಕ

Krishnaveni K
ಶುಕ್ರವಾರ, 2 ಮೇ 2025 (15:59 IST)
ಢಾಕಾ: ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ರೆ ಆ ದೇಶದ ಏಳು ರಾಜ್ಯಗಳನ್ನು ನಾವು ವಶಪಡಿಸಿಕೊಳ್ಳಲಿದ್ದೇವೆ ಎಂದು ಬಾಂಗ್ಲಾದೇಶದ ಮಾಜಿ ಸೇನಾ ನಾಯಕ ಫಝ್ಲೂರ್ ರೆಹಮಾನ್ ಹೇಳಿಕೊಂಡಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಭಾರತ ನೆರೆಯ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಲು ಹೊಂಚು ಹಾಕಿ ಕಾಯುತ್ತಿದೆ. ಒಂದು ವೇಳೆ ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಾಕ್ ಬೆಂಬಲಕ್ಕೆ ನಾವಿದ್ದೇವೆ ಎಂದು ಈ ಮೂಲಕ ರೆಹಮಾನ್ ಹೇಳಿದ್ದಾರೆ.

ಬಾಂಗ್ಲಾದೇಶದ ಮುಖ್ಯಸಲಹೆಗಾರ ಮುಹಮ್ಮದ್ ಯೂನಸ್ ಆಪ್ತರಾಗಿರುವ ರೆಹಮಾನ್, ಈ ವಿಚಾರದಲ್ಲಿ ತಮಗೆ ಚೀನಾ ಸಹಾಯ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

‘ಒಂದು ವೇಳೆ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಈಶಾನ್ಯ ಭಾರತದ ಏಳು ರಾಜ್ಯಗಳನ್ನು ವಶಪಡಿಸಿಕೊಳ್ಳಲಿದ್ದೇವೆ. ಇದಕ್ಕಾಗಿ ನಾವು ಚೀನಾ ಸಹಾಯದೊಂದಿಗೆ ಮಿಲಿಟರಿ ಕಾರ್ಯಾಚರಣೆ ಮಾಡಬೇಕಾಗುತ್ತದೆ’ ಎಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments