ಗಡಿ ಅತಿಕ್ರಮಿಸಲು ಬಂದ ಚೀನಾಗೆ ತಕ್ಕ ತಿರುಗೇಟು ಕೊಟ್ಟ ಭಾರತೀಯ ಸೇನೆ

Webdunia
ಮಂಗಳವಾರ, 1 ಸೆಪ್ಟಂಬರ್ 2020 (09:44 IST)
ನವದೆಹಲಿ: ಗಲ್ವಾನ್ ಘರ್ಷಣೆಯಾಗಿ ಎರಡು ತಿಂಗಳು ಕಳೆದಿಲ್ಲ. ಆಗಲೇ ಚೀನಾ ಮತ್ತೊಮ್ಮೆ ಗಡಿಯಲ್ಲಿ ಕಿರಿಕ್ ಮಾಡಿದೆ. ಪ್ಯಾಂಗಾಂಗ್ ವಲಯದಲ್ಲಿ ಗಡಿ ಅತಿಕ್ರಮಿಸಲು ಬಂದ ಚೀನಾ ಸೇನೆಯನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ.


ಮೊನ್ನೆ ರಾತ್ರಿ ವೇಳೆಗೆ ಚೀನಾ ಸೈನಿಕರು ಪ್ಯಾಂಗಾಂಗ್ ವಲಯದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ್ದರು.  ರಾತ್ರಿ ವೇಳೆ ಬೆಟ್ಟಗಳ ಅತಿಕ್ರಮಣಕ್ಕೆ ಮುಂದಾದ ಚೀನಾ ಸೈನಿಕರನ್ನು ಭದ್ರತಾ ಪಡೆಗಳು ಯಶಸ್ವಿಯಾಗಿ ಹಿಮ್ಮೆಟ್ಟಿಸಿವೆ ಎಂದು ಸೇನಾ ಮೂಲಗಳು ಹೇಳಿವೆ.

ಗಲ್ವಾನ್ ಘರ್ಷಣೆ ಬಳಿಕ ಚೀನಾದಿಂದ ಎದುರಾಗುವ ಯಾವುದೇ ಅಪಾಯ ತಡೆಗಟ್ಟಲು ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ. ಇದೀಗ ಮತ್ತೆ ಅತಿಕ್ರಮಣ ಮಾಡಲು ಮುಂದಾದ ಬಳಿಕ ಭಾರತೀಯ ಸೇನೆ ಹೈ ಅಲರ್ಟ್ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಭಾಕರ್ ಭಟ್ ಆಗಲಿ, ಅವರಪ್ಪನಾಗಲಿ ಕಾನೂನು ಎಲ್ಲರಿಗೂ ಒಂದೇ: ಪ್ರಿಯಾಂಕ್ ಖರ್ಗೆ

ಕೇಂದ್ರ ಸಚಿವ ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

Karnataka Weather: ಮುಂದಿನ ಮೂರು ದಿನ ಮಳೆ ಸಾಧ್ಯತೆ, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರ್ನೂಲ್ ಬಸ್‌ ದುರಂತಕ್ಕೆ ಸ್ಫೋಟಕ ಟ್ವಿಸ್ಟ್‌: ತನಿಖೆಯ ಜಾಡು ಹಿಡಿದ ಪೊಲೀಸರಿಗೆ ಶಾಕ್‌

ರಾಷ್ಟ್ರ ರಾಜಧಾನಿಯಲ್ಲಿ ಪಾತಾಳಕ್ಕೆ ಕುಸಿದ ವಾಯು ಗುಣಮಟ್ಟ: ಮೋಡಬಿತ್ತನೆಗೆ ಸಿದ್ಧತೆ

ಮುಂದಿನ ಸುದ್ದಿ
Show comments