ಅಮೆರಿಕಾದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ರುಂಡ ಕತ್ತರಿಸಿದ ಸಹೋದ್ಯೋಗಿ: ಗುಂಡಿಗೆ ಗಟ್ಟಿ ಇದ್ದರೆ ವಿಡಿಯೋ ನೋಡಿ

Krishnaveni K
ಶುಕ್ರವಾರ, 12 ಸೆಪ್ಟಂಬರ್ 2025 (10:15 IST)
ನ್ಯೂಯಾರ್ಕ್: ಅಮೆರಿಕಾದ ಡಲ್ಲಾಸ್ ನಲ್ಲಿ ಕ್ಷುಲ್ಲುಕ ವಿಚಾರಕ್ಕೆ ಜಗಳವಾಗಿ ಮೋಟೆಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕರ್ನಾಟಕ ಮೂಲದ ಚಂದ್ರಮೌಳಿ ನಾಗಮಲ್ಲಯ್ಯ ಎಂಬಾತನ ರುಂಡ ಕತ್ತರಿಸಲಾಗಿದೆ. ಈ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊಲೆ ಮಾಡಿದ ವ್ಯಕ್ತಿಗೆ ಕ್ರಿಮಿನಲ್ ಹಿನ್ನಲೆಯಿದೆ ಎನ್ನಲಾಗಿದೆ. ಈತ ಚಂದ್ರಮೌಳಿ ಸಹೋದ್ಯೋಗಿ ಕೂಡಾ ಆಗಿದ್ದ. ಈತನನ್ನು ಯೋರ್ಡಾನಿಸ್ ಕೋಬೋಸ್ ಮಾರ್ಟಿನೆಝ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು  ಆರೋಪಿಗೆ ಬಾಂಡ್ ರಹಿತ ಬಂಧನ ಆದೇಶ ಹೊರಡಿಸಿದ್ದಾರೆ.

ವಾಷಿಂಗ್ ಮೆಷಿನ್ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದವಾಗಿದೆ. 50 ವರ್ಷದ ಚಂದ್ರಮೌಳಿಯನ್ನು ಅವರ ಪತ್ನಿ, ಮಕ್ಕಳ ಎದುರೇ ರುಂಡ ಕತ್ತರಿಸಲಾಗಿದೆ. ರುಂಡ ಮಾರುದೂರ ಹೋಗಿ ಬಿದ್ದಿದೆ. ವಾಗ್ವಾದ ತೀವ್ರವಾಗುತ್ತಿದ್ದಂತೇ ಚಂದ್ರಮೌಳಿ ಪತ್ನಿ, ಮಕ್ಕಳಿದ್ದ ಮೋಟೆಲ್ ಕಚೇರಿಗೆ ಓಡಿದ್ದರು.

ಆದರೆ ಹಿಂದೆಯೇ ಬಂದಿದ್ದ ಆರೋಪಿ ಚಾಕುವಿನಿಂದ ತಲೆ ಕತ್ತರಿಸಿದ್ದಾನೆ. ರುಂಡ ಬೇರೆಯಾಗಿ ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನು ನೋಡಿದರೆ ನಿಜಕ್ಕೂ ಎದೆ ಝಲ್ಲೆನಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments