Select Your Language

Notifications

webdunia
webdunia
webdunia
Thursday, 27 March 2025
webdunia

ಭಾರತೀಯ ಸಿಖ್ ಮಹಿಳೆಗೆ ಅಮೆರಿಕದಲ್ಲಿ ಜಡ್ಜ್ ಹುದ್ದೆ

ಭಾರತೀಯ ಸಿಖ್ ಮಹಿಳೆಗೆ ಅಮೆರಿಕದಲ್ಲಿ ಜಡ್ಜ್ ಹುದ್ದೆ
ವಾಷಿಂಗ್ಟನ್ , ಮಂಗಳವಾರ, 10 ಜನವರಿ 2023 (11:27 IST)
ವಾಷಿಂಗ್ಟನ್ : ಇತ್ತೀಚಿನ ದಿನಗಳಲ್ಲಿ ಭಾರತೀಯರ ಅಮೋಘ ಸಾಧನೆಗಳಿಗೆ ಪಾರವೇ ಇಲ್ಲದಂತಾಗಿದೆ. ವಿದೇಶಗಳಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸುತ್ತಾ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಬೀಡಿ ಕಟ್ಟುವ ಕೆಲಸ ಹಾಗೂ ಮನೆಗೆಲಸ ಮಾಡಿಕೊಂಡಿದ್ದ ಸುರೇಂದ್ರನ್ ಕೆ. ಪಾಟೀಲ್ ಅಮೆರಿಕದ ಟೆಕ್ಸಾಸ್ನಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಬೆನ್ನಲ್ಲೇ ಭಾರತೀಯ ಮೂಲದ ಸಿಖ್ ಮಹಿಳೆ ಮನ್ಪ್ರೀತ್ ಮೋನಿಕಾ ಸಿಂಗ್ ಯುಎಸ್ನ ಹ್ಯಾರಿಸ್ಕೌಂಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಚಳಿ ಅಬ್ಬರ : ಸಿಲಿಕಾನ್ ಸಿಟಿ ಜನ ಫುಲ್ ಥಂಡಾ