Webdunia - Bharat's app for daily news and videos

Install App

ಕಾರುಗಳ್ಳನೆಂದು ಭಾವಿಸಿ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿದ ಅಮೆರಿಕ ಪೊಲೀಸರು.

Webdunia
ಸೋಮವಾರ, 13 ಫೆಬ್ರವರಿ 2017 (11:57 IST)
ಕಾರುಗಳ್ಳನೆಂದು ತಪ್ಪಾಗಿ ಭಾವಿಸಿ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಕೊಂದಿರುವ ಘಟನೆ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾ ಕೌಂಟಿಯಲ್ಲಿ ನಡೆದಿದೆ. ತೆಲಂಗಾಣದ ವಾರಂಗಲ್ ಮೂಲದ 26 ವರ್ಷದ ವಂಶಿ ಚಂದ್ರಾರೆಡ್ಡಿ ಮೃತ ದುರ್ಧೈವಿ. ವಂಶಿ ಶನಿವಾರ ಬೆಳಗಿನ ಜಾವ ಪಾರ್ಟ್ ಟೈಮ್ ಕೆಲಸ ಮುಗಿಸಿ ಬರುತ್ತಿದ್ದಾಗ  ಈ ಘಟನೆ ನಡೆದಿದೆ.


`ವಂಶಿ ನಾಪತ್ತೆಯಾಗಿರುವ ಬಗ್ಗೆ ಅವನ ಸ್ನೇಹಿತರು ನನಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನನ್ನ ಮಗನನ್ನ ಪೊಲೀಸರು ಕೊಂದಿರುವುದಾಗಿ ತಿಳಿದು ಆಘಾತವಾಗಿದೆ’ ಎಂದು ವಂಶಿ ತಂದೆ ಸಂಜೀವ್ ರೆಡ್ಡಿ ಹೇಳಿದ್ದಾರೆ.

2013ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದ್ದ ವಂಶಿ ಸಿಲಿಕಾನ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ಎಂಎಸ್ ಮುಗಿಸಿ ಕೆಲಸ ಹುಡುಕುತ್ತಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments