Webdunia - Bharat's app for daily news and videos

Install App

ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ರಿಷಿ ಸುನಾಕ್ !

Webdunia
ಬುಧವಾರ, 6 ಜುಲೈ 2022 (07:57 IST)
ಲಂಡನ್ : ಬ್ರಿಟನ್ ಸರ್ಕಾರದ ಹಣಕಾಸು ಖಾತೆ ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್ ಹಾಗೂ ಬ್ರಿಟನ್ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಜ್ಜಿದ್ ಜಾವೇದ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಾಕ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜೀನಾಮೆ ಪತ್ರವನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆಲದಿನಗಳ ಹಿಂದೆ ಅಮಾನತುಗೊಂಡಿರುವ ಸಂಸದ ಕ್ರಿಸ್ ಪಿಂಚರ್ ವಿರುದ್ಧ ಡೌನಿಂಗ್ ಸ್ಟ್ರೀಟ್ನ ಆರೋಪಗಳ ನಿರ್ವಹಣೆ ಬಗ್ಗೆ ಮಾಜಿ ನಾಗರಿಕ ಸೇವಕರು ದನಿಎತ್ತಿದ ಬಳಿಕ ಪ್ರಧಾನಿ ಹಾಗೂ ಸಚಿವರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಆರಂಭಕೊಂಡಿತ್ತು.

ಇದೀಗ ಹಣಕಾಸು ಸಚಿವರು ಹಾಗೂ ಆರೋಗ್ಯ ಕಾರ್ಯದರ್ಶಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರ ನಡೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments