ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

Krishnaveni K
ಸೋಮವಾರ, 23 ಜೂನ್ 2025 (08:36 IST)
ಇಸ್ಲಾಮಾಬಾದ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಲ್ಲಿ ಪಾಕಿಸ್ತಾನ ನಗಲೂ ಆಗದೆ ಅಳಲೂ ಆಗದ ಸ್ಥಿತಿಯಲ್ಲಿದೆ. ಒಂದೆಡೆ ಮಿತ್ರ ಇರಾನ್ ಇನ್ನೊಂದೆಡೆ ದೊಡ್ಡಣ್ಣ ಅಮೆರಿಕಾದ ನಡುವೆ ಪಾಕ್ ಅಡಕತ್ತರಿಯಲ್ಲಿ ಸಿಕ್ಕಂತಾಗಿದೆ.

ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿದ್ದಾಗ ಆರಂಭದಲ್ಲಿ ಪಾಕಿಸ್ತಾನ ಸ್ನೇಹಿತ ಇರಾನ್ ಬೆಂಬಲಕ್ಕೆ ರಾಜರೋಷವಾಗಿ ನಿಂತಿತ್ತು. ಅವರ ಕೆಲವು ನಾಯಕರು ನಾವು ಇಸ್ರೇಲ್ ಮೇಲೆ ದಾಳಿ ನಡೆಸುತ್ತೇವೆ ಎಂದೆಲ್ಲಾ ಕೊಚ್ಚಿಕೊಂಡಿದ್ದರು.

ಇದನ್ನು ಅರಿತ ಇಸ್ರೇಲ್ ಸ್ನೇಹಿತ ಅಮೆರಿಕಾ, ಪಾಕಿಸ್ತಾನದ ಸೇನಾ ಮುಖ್ಯಸ್ಥಆಸಿಫ್ ಮುನೀರ್ ರನ್ನು ತನ್ನ ದೇಶಕ್ಕೆ ಕರೆಸಿ ರಾಜಾತಿಥ್ಯ ನೀಡಿದರೋ ಈಗ ದೊಡ್ಡಣ್ಣನ ಮಾತು ಮೀರೋ ಹಾಗಿಲ್ಲ, ಇರಾನ್ ನ್ನು ತೆಗೆದುಹಾಕುವಂತಿಲ್ಲ ಎಂಬಂತಾಗಿದೆ ಪಾಕಿಸ್ತಾನದ ಸ್ಥಿತಿ.

ಮೊದಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕವೂ ಬೇಕು, ಇರಾನ್ ಕೂಡಾ ಬೇಕು. ಇರಾನ್ ನಲ್ಲಿ ಈಗಾಗಲೇ ಸಾಕಷ್ಟು ಹೂಡಿಕೆಗಳನ್ನು ಮಾಡಿದೆ. ಅಮೆರಿಕಾದಿಂದ ಬೇಕಾದಾಗ ಸಾಲ ಸಿಗುತ್ತದೆ. ಹೀಗಾಗಿ ಈ ಎರಡೂ ರಾಷ್ಟ್ರಗಳನ್ನೂ ಮೀರುವ ಹಾಗಿಲ್ಲ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಪಾಕಿಸ್ತಾನ ಈಗ ಸಖತ್ ಟ್ರೋಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಮುಂದಿನ ಸುದ್ದಿ
Show comments