ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

Sampriya
ಭಾನುವಾರ, 6 ಜುಲೈ 2025 (12:20 IST)
Photo Credit X
ಟೆಹರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರು ಇಸ್ರೇಲ್‌ ವಿರುದ್ಧದ ಯುದ್ಧದ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

12 ದಿನಗಳ ಕಾಲ ‌ಇಸ್ರೇಲ್ ಹಾಗೂ ಇರಾನ್ ನಡುವಣ ಯುದ್ಧ ನಡೆದಿತ್ತು. ಈ ಮಧ್ಯೆ ಇರಾನ್‌ನ ಮೂರು ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕದ ಸೇನಾ ಪಡೆಯು ಬಾಂಬ್ ದಾಳಿ ನಡೆಸಿತ್ತು. ಯುದ್ಧದ ಸಂದರ್ಭದಲ್ಲಿ ಇರಾನ್‌ನ ಪರಮೋಚ್ಛ ನಾಯಕರು ಬಂಕರ್‌ನಲ್ಲಿ ಅಜ್ಞಾತ ವಾಸದಲ್ಲಿದ್ದರು ಎನ್ನಲಾಗಿದೆ.

ಅಶುರಾ ಹಬ್ಬದ ಮುನ್ನಾದಿನದಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಖಮೇನಿ ಭಾಗವಹಿಸಿದ್ದಾರೆ. ಈ ಸಮಾರಂಭವು 7ನೇ ಶಮಾತನದ ಪ್ರವಾದಿ ಮುಹಮ್ಮದ್ ಹುಸೇನ್ ಅವರ ಮೊಮ್ಮಗ ಹುಸೇನ್ ಹುತಾತ್ಮರಾಗಿದ್ದ ಸ್ಮರಣಾರ್ಥವಾಗಿ ಏರ್ಪಡಿಸಲಾಗಿತ್ತು.

ಇರಾನ್‌ನ ರಾಜಧಾನಿ ಟೆಹರಾನ್‌ನಲ್ಲಿರುವ ತಮ್ಮ ಕಚೇರಿ ಹಾಗೂ ನಿವಾಸದ ಸಮೀಪದಲ್ಲಿರುವ ಮಸೀದಿಗೆ ಆಗಮಿಸಿರುವ ಖಮೇನಿ ಜನಸಮೂಹದತ್ತ ಕೈಬೀಸಿದ್ದಾರೆ. ಈ ವೇಳೆ ನೆರೆದಿದ್ದವರು ಜಯುಘೋಷವನ್ನು ಕೂಗಿದ್ದಾರೆ. ಭಾರಿ ಭದ್ರತೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments