Select Your Language

Notifications

webdunia
webdunia
webdunia
webdunia

ಕೊನೆಗೂ ಐಸಿಸ್ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿ ಹತ್ಯೆ

ಕೊನೆಗೂ ಐಸಿಸ್ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿ ಹತ್ಯೆ
ಸಿರಿಯಾ: , ಶುಕ್ರವಾರ, 16 ಜೂನ್ 2017 (14:18 IST)
ಜಾಗತಿಕ ಉಗ್ರಗಾಮಿ ಸಂಘಟನೆಯಾದ ಐಎಸ್‌ಐಎಸ್ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿಯನ್ನು ಹತ್ಯೆ ಮಾಡಲಾಗಿದೆ ಎಂದು ರಷ್ಯಾ ಸೇನಾಪಡೆಗಳು ಅಧಿಕೃತ ಪ್ರಕಟಣೆ ಹೊರಡಿಸಿವೆ.
 
ಸಿರಿಯಾದ ರಾಖ್ ಎನ್ನುವ ಪ್ರದೇಶದಲ್ಲಿ ಬಾಗ್ದಾದಿ ಸಂಘಟನೆಯ ಸದಸ್ಯರೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ರಷ್ಯಾ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹತನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ಮೇ 28 ರಂದು ರಷ್ಯಾ ಸೇನಾಪಡೆಗಳು ಸಿರಿಯಾದ ಬಾಗ್ದಾದಿ ಅಡಗು ದಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದಾಗ ಬಾಗ್ದಾದಿ ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾ ಸೇನಾಧಿಕಾರಿಗಳು ತಿಳಿಸಿದ್ದಾರೆ.
 
ಬಾಗ್ದಾದಿ ಹತ್ಯೆ ಬಗ್ಗೆ ಖಚಿತ ಮಾಹಿತಿ ಪಡೆಯಲು ರಷ್ಯಾದ ಅಧಿಕಾರಿಗಳು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡಾರ್ಜಿಲಿಂಗ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಸರ್ಕಾರಿ ಕಛೇರಿಗಳಿಗೆ ಬೆಂಕಿ